ಕಾಂಗ್ರೆಸ್ ಅವನತಿಗೆ ಕಾರಣವೇನು..? ಈ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು..?

Political News: ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿರುವ ಮಾಜಿ ಸಚಿವ ಸಿ.ಟಿ.ರವಿ ಕಾಂಗ್ರೆಸ್ ಪಕ್ಷದ ಅವನತಿಗೆ ಕಾರಣವೇನು ಅನ್ನೋ ಬಗ್ಗೆ ಮಾತನಾಡಿದ್ದಾರೆ. ಯಾವಾಗ ಕಾಂಗ್ರೆಸ್ ತನ್ನ ವಿಚಾರವನ್ನು ಕಳೆದುಕೊಳ್ಳುತ್ತ ಬಂತೋ, ಆವಾಗಲೇ ಕಾಂಗ್ರೆಸ್ ಅವನತಿ ಆರಂಭವಾಯಿತು. ಕಾಂಗ್ರೆಸ್ ನಿರಂತರ ಹಗರಣ ಮಾಡಿತು. ಒಂದು ಕುಟುಂಬದ ಕಪಿಮುಷ್ಠಿಯಿಂದ ಹೊರಗೆ ಬರಬಾರದು, ನಮ್ಮ ಕಪಿಮುಷ್ಠಿಯಲ್ಲೇ ಇಟ್ಟುಕೊಳ್ಳಬೇಕು ಅನ್ನೋದು ಕಾಂಗ್ರೆಸ್ ವಿಚಾರ ಎಂದು ಸಿ.ಟಿ.ರವಿ ಹೇಳಿದ್ದಾರೆ. ಇನ್ನು ಕಾಂಗ್ರೆಸ್‌ನವರನ್ನು ಭಯಪಡಿಸಿ, ಬಿಜೆಪಿ ಸೇರಿಸಿಕೊಳ್ಳಲಾಗುತ್ತಿದೆ ಎಂದು ಖರ್ಗೆಯವರು ಮಾಡಿದ ಆರೋಪಕ್ಕೆ ಉತ್ತರಿಸಿದ ಸಿ.ಟಿ. … Continue reading ಕಾಂಗ್ರೆಸ್ ಅವನತಿಗೆ ಕಾರಣವೇನು..? ಈ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು..?