ಮೂಕಾಂಬಿಕೆ ಕೊಲ್ಲೂರಿಗೆ ಬಂದು ನೆಲೆನಿಲ್ಲಲು ಕಾರಣವೇನು..?

Spiritual: ಕರ್ನಾಟಕದಲ್ಲಿರುವ ಪ್ರಸಿದ್ಧ ದೇವಿ ದೇವಸ್ಥಾನಗಳಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಕೂಡ ಒಂದು. ದಕ್ಷಿಣ ಕನ್ನಡದ ದೇವಸ್ಥಾನಗಳ ದರ್ಶನಕ್ಕೆಂದು ಬರುವವರು, ಕೊಲ್ಲೂರು ಮೂಕಾಂಬಿಕೆಯ ದರ್ಶನ ಮುಗಿಸಿಯೇ ಹೋಗಬೇಕು. ಆಗಲೇ ದಕ್ಷಿಣದ ದೇವಿಯರ ದರ್ಶನ ಪೂರ್ಣವಾಗುವುದು. ಇಂದು ಮೂಕಾಂಬಿಕೆ ಕೊಲ್ಲೂರಿಗೆ ಬಂದು ನೆಲೆಸಿದ್ದು ಹೇಗೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಉಡುಪಿ ಜಿಲ್ಲೆಯಲ್ಲಿರುವ ಕೊಲ್ಲೂರು ದೇವಸ್ಥಾನ, ಬರೀ ಕರ್ನಾಟಕದಲ್ಲಿ ಮಾತ್ರವಲ್ಲದೇ, ಭಾರತದಲ್ಲೂ ಪ್ರಸಿದ್ಧವಾಗಿದೆ. ಎಷ್ಟೋ ಸೆಲೆಬ್ರಿಟಿಗಳು, ರಾಜಕಾರಣಿಗಳು, ಉದ್ಯಮಿಗಳು ರಾಜ್ಯ ಬಿಟ್ಟು ಹೊರ ರಾಜ್ಯಕ್ಕೆ ಹೋಗಿದ್ದರೂ … Continue reading ಮೂಕಾಂಬಿಕೆ ಕೊಲ್ಲೂರಿಗೆ ಬಂದು ನೆಲೆನಿಲ್ಲಲು ಕಾರಣವೇನು..?