ಹಾರ್ಟ್ ಅಟ್ಯಾಕ್ ಬರುವ ಮುನ್ನ ಏನು ಸೂಚನೆ ಸಿಗುತ್ತದೆ..? ಯಾವ ಕೆಲಸ ಮಾಡಬೇಕು..?

Health Tips: ಇತ್ತೀಚಿನ ದಿನಗಳಲ್ಲಿ ಹಾರ್ಟ್ ಅಟ್ಯಾಕ್ ಹಲವು ಜನರಲ್ಲಿ ಕಾಣುತ್ತಿದ್ದೇವೆ. ಮೊದಲೆಲ್ಲ ವಯಸ್ಸಾದವರಿಗೆ ಹಾರ್ಟ್ ಅಟ್ಯಾಕ್ ಆಗುವುದನ್ನು ನೋಡುತ್ತಿದ್ದೆವು. ಇತ್ತೀಚಿಗೆ ಸಣ್ಣ ವಯಸ್ಸಿನ ಮಕ್ಕಳಲ್ಲಿಯೂ ಹಾರ್ಟ್ ಅಟ್ಯಾಕ್ ಬರುತ್ತಿದೆ. ಹಾಗಾದ್ರೆ ಹಾರ್ಟ್ ಅಟ್ಯಾಕ್ ಬರುವ ಮುನ್ನ ಏನೇನು ಸೂಚನೆ ಸಿಗುತ್ತದೆ ಅನ್ನೋ ಬಗ್ಗೆ ವೈದ್ಯರು ಹೇಳಿದ್ದಾರೆ. ಹಾರ್ಟ್ ಆಟ್ಯಾಕ್ ಬರುವ ಮುನ್ನ ಎದೆ ಉರಿ ಶುರುವಾಗುತ್ತದೆ. 5ರಿಂದ 6 ನಿಮಿಷ ಬರುವ ಎದೆ ಉರಿ ಗ್ಯಾಸ್ಟಿಕ್ ಆಗಬಹುದು. ಆದರೆ ಹತ್ತರಿಂದ 20 ನಿಮಿಷ, ಅಥವಾ ಅರ್ಧಗಂಟೆ … Continue reading ಹಾರ್ಟ್ ಅಟ್ಯಾಕ್ ಬರುವ ಮುನ್ನ ಏನು ಸೂಚನೆ ಸಿಗುತ್ತದೆ..? ಯಾವ ಕೆಲಸ ಮಾಡಬೇಕು..?