ಯಾವುದಾದರೂ ಉತ್ತಮ ಕೆಲಸಕ್ಕೆ ಹೋಗುವಾಗ ಯಾವ ಆಹಾರ ಸೇವಿಸಬೇಕು..?

ನೀವು ಕೆಲಸದ ಸಂದರ್ಶನಕ್ಕೆ ಹೋಗುವಾಗಲೋ, ಅಥವಾ ಬ್ಯಾಂಕ್‌ನಲ್ಲಿ ಹಣ ಕೂಡಿಡಲೋ, ಅಥವಾ ಯಾವುದಾದರೂ ಉತ್ತಮ ಕೆಲಸಕ್ಕೆ ಹೋಗುವಾಗ ಯಾವ ಆಹಾರವನ್ನ ಸೇವಿಸಿ, ಹೋದರೆ ನಿಮ್ಮ ಕಾರ್ಯ ಫಲಿಸುತ್ತದೆ ಎಂಬ ಬಗ್ಗೆ ನಾವಿಂದು ಹೇಳಲಿದ್ದೇವೆ.

ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )
9019893816

ಸಾಮಾನ್ಯವಾಗಿ ಒಳ್ಳೆಯ ಕೆಲಸಕ್ಕೆ ಹೋಗುವಾಗ ಮೊಸರು ಸಕ್ಕರೆ ಸೇವಿಸುವ ಪದ್ಧತಿ ಹಲವೆಡೆ ಇದೆ. ಇಂದರಿಂದ ಕೈಗೊಂಡ ಕಾರ್ಯ ಪೂರ್ಣಗೊಳ್ಳುತ್ತದೆ ಎಂಬ ನಂಬಿಕೆ ಇದೆ. ಅಂತೆಯೇ ಬೆಲ್ಲ ತಿಂದು ಮತ್ತು ನೀರು ಕುಡಿದು ಉತ್ತಮ ಕೆಲಸಕ್ಕೆ ಹೋದ್ರೂ ಕೂಡ ಒಳ್ಳೆಯದು ಅಂತಾ ಹೇಳಲಾಗುತ್ತದೆ.

ಇನ್ನು ಎರಡು ಲವಂಗವನ್ನ ಬಾಯಲ್ಲಿಟ್ಟುಕೊಂಡು, ಆ ಲವಂಗವನ್ನ ಸ್ವಲ್ಪ ಜಗಿದು, ನುಂಗದೇ, ಹಲ್ಲಿನ ಬದಿ ಇರಿಸಬೇಕು. ನಿಮ್ಮ ಕೆಲಸ ಮುಗಿಯುವವರೆಗೂ ಲವಂಗ ಬಾಯಲ್ಲೇ ಇರಬೇಕು. ಹೀಗೆ ಮಾಡಿದ್ರೆ ನೀವಂದುಕೊಂಡ ಕೆಲಸ ನೆರವೇರುತ್ತದೆ.

ಎಲ್ಲಕ್ಕಿಂತ ಮುಖ್ಯವಾಗಿ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗೋಕ್ಕೂ ಮುನ್ನ ದೇವರಿಗೆ ನಮಸ್ಕರಿಸಿ, ಮನೆಯ ಹಿರಿಯರಿಗೆ ನಮಸ್ಕರಿಸಿ, ಅವರ ಆಶೀರ್ವಾದ ಪಡೆದು ಹೋಗುವುದು ಮುಖ್ಯ.

ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )
9019893816
ಉತ್ತರ ಕನ್ನಡ, ದಕ್ಷಿಣ ಕನ್ನಡದ ಪ್ರಖ್ಯಾತ ಜ್ಯೋತಿಷ್ಯರು, ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ,
ಉದ್ಯೋಗ, ವ್ಯಾಪಾರ, ಮದುವೆ, ಸಂತಾನ, ಆರೋಗ್ಯ, ಸ್ರಿö್ತÃ-ಪುರುಷ ವಶೀಕರಣ, ಮಾಟ-ಮಂತ್ರ,
ಶತ್ರು ನಾಶ, ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆದುಷ್ಟ ಶಕ್ತಿ, ದೃಷ್ಟಿ ದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ ದೈವಿಕ ಶಕ್ತಿಯಿಂದ
೨ ದಿನಗಳಲ್ಲಿ ಪರಿಹಾರ (೧೦೦% ಪರಿಹಾರ ಗ್ಯಾರಂಟಿ )
ಒಂದೇ ಕರೆಯಲ್ಲಿ ನಿಮ್ಮ ಜೀವನ ಬದಲಾಯಿಸುತ್ತಾರೆ.
ಫೋನಿನ ಮೂಲಕ ಪರಿಹಾರ

About The Author