‘ಬಿಜೆಪಿಗರು ಅಪಪ್ರಚಾರ ಮಾಡುತ್ತಿರುವುದು ಅವರ ಹತಾಶ ಮನಸ್ಥಿತಿಗೆ ಹಿಡಿದ ಕನ್ನಡಿ ಅಷ್ಟೇ’

Political News: ರೈತರು ಬರ ಬರಲು ಕಾಯುತ್ತಿರುತ್ತಾರೆ. ಇದರಿಂದ ಅವರ ಸಾಲಮನ್ನಾ ಆಗುತ್ತದೆ ಎನ್ನುವ ರೀತಿ ಕಾಂಗ್ರೆಸ್ ಸಚಿವ ಶಿವಾನಂದ್ ಪಾಟೀಲ್ ಹೇಳಿಕೆ ಕೊಟ್ಟಿದ್ದು. ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಶಿವಾನಂದ್ ಪಾಟೀಲ್ ಕ್ಷಮೆಯಾಚನೆ ಮಾಡಲೇಬೇಕು ಎಂದು ಆಗ್ರಹಿಸಿದ್ದರು. ಆದರೆ ತಾನು ರೈತರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ. ಹೇಳಿಕೆಯನ್ನ ತಿರುಚಿ ಬಿಜೆಪಿ ನಾಯಕರು ಪ್ರಚಾರ ಮಾಡಿದ್ದಾರೆಂದು ಶಿವಾನಂದ್ ಪಾಟೀಲ್ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ. ರೈತರ ಪರವಾಗಿ ನಾವು ನಮ್ಮ ಸರ್ಕಾರ … Continue reading ‘ಬಿಜೆಪಿಗರು ಅಪಪ್ರಚಾರ ಮಾಡುತ್ತಿರುವುದು ಅವರ ಹತಾಶ ಮನಸ್ಥಿತಿಗೆ ಹಿಡಿದ ಕನ್ನಡಿ ಅಷ್ಟೇ’