ಬಿಜೆಪಿ ಅವರು ಆಡಳಿತಕ್ಕೆ ಬಂದು ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು…?ನಿಖಿಲ್ ಪ್ರಶ್ನೆ

Mandya news ಮಂಡ್ಯ(ಫೆ.15): ಮಂಡ್ಯದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಕಚೇರಿಯನ್ನು ಉದ್ಘಾಟನೆ ಮಾಡಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಈ ವೇಳೆ ಸುದ್ದಿಗೋಷ್ಟಿಯಲ್ಲಿ,  ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಣ್ಣ 26 ಸಾವಿರ ಕೋಟಿ ರೈತರ ಸಾಲ ಮನ್ನ ಮಾಡಿದ್ರು ದೇಶದಲ್ಲಿ ರೈತರ ಪರ ಇರುವ ಏಕೈಕ ಸಿಎಂ ಅಂದ್ರೆ ಅದು ಕುಮಾರ ಸ್ವಾಮಿ ಕೇವಲ 14 ತಿಂಗಳಲ್ಲಿ ಕುಮಾರಣ್ಣ ರಾಜ್ಯಕ್ಕೆ ಒಳ್ಳೆ ಕೊಡುಗೆ ಕೊಟ್ಟರು. ಬಳಿಕ ಸರ್ಕಾರವನ್ನು ಕುತಂತ್ರದಿಂದ ಕೆಡವಿದ್ರು ಬಿಜೆಪಿ ಅವರು ಆಡಳಿತಕ್ಕೆ ಬಂದು … Continue reading ಬಿಜೆಪಿ ಅವರು ಆಡಳಿತಕ್ಕೆ ಬಂದು ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು…?ನಿಖಿಲ್ ಪ್ರಶ್ನೆ