ನೇಹಾ ಹಿರೇಮಠ ಕೊಲೆಗೆ ಕಾರಣವೇನು?- ಪೊಲೀಸರ ಮುಂದೆ ಆರೋಪಿ ಹೇಳಿದ್ದೇನು..?

Hubli News: ಹುಬ್ಬಳ್ಳಿ : ಕಾಲೇಜು ಕ್ಯಂಪಸ್‌ನಲ್ಲೇ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಫಯಾಜ್‌ (Fiaz) ಪೊಲೀಸರ ಮುಂದೆ ಕಾರಣ ಬಾಯ್ಬಿಟ್ಟಿದ್ದಾನೆ. ಈ ಸಂಬಂಧ ಹುಬ್ಬಳ್ಳಿಯಲ್ಲಿ ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಆರೋಪಿ ಪ್ರಕಾರ ಬಿಸಿಎ ಓದುವಾಗಿನಿಂದ ನೇಹಾ (Neha Hiremath) ಮತ್ತು ಫಯಾಜ್‌ ಲವ್‌ ಮಾಡುತ್ತಿದ್ದರು. ಇತ್ತೀಚೆಗೆ ಯುವತಿ ಆತನನ್ನು ಅವೈಡ್‌ ಮಾಡುತ್ತಿದ್ದಳಂತೆ. ಇದೇ ಕಾರಣಕ್ಕೆ ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ ಎಂದರು. ಸದ್ಯ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. … Continue reading ನೇಹಾ ಹಿರೇಮಠ ಕೊಲೆಗೆ ಕಾರಣವೇನು?- ಪೊಲೀಸರ ಮುಂದೆ ಆರೋಪಿ ಹೇಳಿದ್ದೇನು..?