‘ಕಳೆದ ಬಾರಿ ಬಂದಾಗ ಮೊಟ್ಟೆ ಎಸೆದಿದ್ದರು, ಈ ಬಾರಿ ಹೂವಿನ ಸುರಿಮಳೆ ಸುರಿಸಿದ್ದಾರೆ’

Political News:ಕಳೆದ ಬಾರಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಮುನ್ನ ವಿರೋಧ ಪಕ್ಷದ ನಾಯಕರಾಗಿದ್ದಾಗ, ಕೊಡಗಿಗೆ ಹೋಗಿದ್ದಾಗ ಅವರ ಮೇಲೆ ಮೊಟ್ಟೆ ಎಸೆದಿದ್ದರು. ಈ ಬಾರಿ ಅವರಿಗೆ ಹೂವಿನ ಸುರಿಮಳೆ ಗಯ್ಯಲಾಗಿದೆ. ಈ ಬಗ್ಗೆ ಸ್ಮರಿಸಿ ಸಿಎಂ ಟ್ವೀಟ್ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ ಕೊಡಗಿಗೆ ಬಂದಿದ್ದಾಗ ಕೆಲವು ಕಿಡಿಗೇಡಿಗಳು ನನ್ನ ಮೇಲೆ ಮೊಟ್ಟೆ ಎಸೆದಿದ್ದರು. ಮುಖ್ಯಮಂತ್ರಿಯಾಗಿ ಇಂದು ಬಂದಾಗ ಕೊಡಗಿನ‌ ಸಮಸ್ತ ಸಜ್ಜನ ಜನಸಮೂಹ ಪ್ರೀತಿಯ ಹೂಮಳೆಯಲ್ಲಿ ನನ್ನನ್ನು ಮುಳುಗಿಸಿದೆ. ಇದು ಕೊಡಗಿನ ಸಜ್ಜನರ ಗೆಲುವು, ಇದೇ … Continue reading ‘ಕಳೆದ ಬಾರಿ ಬಂದಾಗ ಮೊಟ್ಟೆ ಎಸೆದಿದ್ದರು, ಈ ಬಾರಿ ಹೂವಿನ ಸುರಿಮಳೆ ಸುರಿಸಿದ್ದಾರೆ’