‘ಎಲ್ಲಿದ್ದಾಳೆ ನಿಮ್ಮ ಗೃಹಲಕ್ಷ್ಮೀ? ಯಾರಿಗೆ ಸಿಕ್ಕಿದೆ ನಿಮ್ಮ ಅನ್ನಭಾಗ್ಯ? ನಾಚಿಕೆ, ಸಂಕೋಚ ಎನ್ನುವುದಿಲ್ಲವೇ?’

Political News: ದುಡಿದು ತಾಯಿಯನ್ನು ಸಲಹಬೇಕೆಂದು ಕನಸು ಕಟ್ಟಿಕೊಂಡು ಹೊರಟ ಹಾವೇರಿ ಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ ಎಂಬ ಯುವಕನ ಆತ್ಮಹತ್ಯೆಗೀಡಾಗಿದ್ದಾನೆ. ಟಿಕೆಟ್ ಇಲ್ಲದೆ ರೈಲಿನಿಂದ ಹೊರದಬ್ಬಿಸಿಕೊಂಡ ಈತ, ಧಾರವಾಡ ಆಳ್ನಾವರದಲ್ಲಿ ಹೆತ್ತಮ್ಮಗೆ ಅನ್ನ ಅರಸುತ್ತಾ, ದುಡಿಮೆ ಹುಡುಕುತ್ತಾ ಹೊರಟ. ಎಲ್ಲಿಯೂ ಅವಕಾಶ ಸಿಗದೆ ಕೈ ಚೆಲ್ಲಿ ನೇಣಿಗೆ ಕೊರಳು ಒಡ್ಡಿದ್ದಾನೆ. ಮೂರು ನಾಲ್ಕು ದಿನ ತಾಯಿ ಮಗ ಇಬ್ಬರೂ ಅನ್ನಕ್ಕಾಗಿ ಪರಿತಪಿಸಿದ್ದಾರೆ. ಈ ವಿಷಯದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ, ಆಕ್ರೋಶ ಹೊರಹಾಕಿ ಟ್ವೀಟ್ ಮಾಡಿದ್ದಾರೆ. … Continue reading ‘ಎಲ್ಲಿದ್ದಾಳೆ ನಿಮ್ಮ ಗೃಹಲಕ್ಷ್ಮೀ? ಯಾರಿಗೆ ಸಿಕ್ಕಿದೆ ನಿಮ್ಮ ಅನ್ನಭಾಗ್ಯ? ನಾಚಿಕೆ, ಸಂಕೋಚ ಎನ್ನುವುದಿಲ್ಲವೇ?’