‘ಯಾವ ಸೀಮೆಯ ನೈತಿಕತೆ ಸ್ವಾಮಿ ನಿಮ್ಮದು? ಇಂತಹ ಇನ್ಯಾವ ಬಗೆಯ ಕಳ್ಳ ದಂಧೆಗಳಿವೆ ನಿಮ್ಮದು?’
Political News: ಸಂಸದ ಪ್ರತಾಪ್ ಸಿಂಹ ತಮ್ಮ ವಿಕ್ರಮ್ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು, ಈ ಬಗ್ಗೆ ಟ್ವೀಟ್ ಮಾಡಿ, ವ್ಯಂಗ್ಯವಾಡಿದೆ. ಪಾರ್ಲಿಮೆಂಟ್ ದಾಳಿಕೋರರಿಗೆ ಪಾಸ್ ನೀಡಿದ್ದ ಬ್ಯಾರಿಕೆಡ್ ಶೂರ ಪ್ರತಾಪ್ ಸಿಂಹ ಅವರ ಸಹೋದರ ಕಾಡಿನ ಕಳ್ಳ ವಿಕ್ರಮ್ ಸಿಂಹರ ಬಂಧನವಾಗಿದೆ. ಈ ಬಂಧನದ ಮೂಲಕ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ. ನನ್ನ ತಮ್ಮ ತಪ್ಪೇ ಮಾಡಿಲ್ಲ ಎನ್ನುತ್ತಿದ್ದ ಪ್ರತಾಪ್ ಸಿಂಹ ಅವರೇ, ನಿಮ್ಮ ತಮ್ಮ ತಲೆಮರೆಸಿಕೊಂಡಿದ್ದೇಕೆ? ಈಗ ಬಂಧನವಾಗಿದ್ದೇಕೆ? ಕಾಡುಗಳ್ಳ ವೀರಪ್ಪನ್ ಸ್ಥಾನ ತುಂಬುವಂತೆ … Continue reading ‘ಯಾವ ಸೀಮೆಯ ನೈತಿಕತೆ ಸ್ವಾಮಿ ನಿಮ್ಮದು? ಇಂತಹ ಇನ್ಯಾವ ಬಗೆಯ ಕಳ್ಳ ದಂಧೆಗಳಿವೆ ನಿಮ್ಮದು?’
Copy and paste this URL into your WordPress site to embed
Copy and paste this code into your site to embed