ಮನುಷ್ಯನ ಆರೋಗ್ಯನ ಚೆನ್ನಾಗಿರಬೇಕು ಅಂದ್ರೆ ಅವರು ಆರೋಗ್ಯಕರ ತಿಂಡಿ ತಿನಿಸು ತಿನ್ನಬೇಕು. ಆ ತಿಂಡಿ ತಿನ್ನುವ ಜಾಗ ಮತ್ತು ದಿಕ್ಕು ಕೂಡ ಉತ್ತಮವಾಗಿರಬೇಕು. ಹಾಗಾದ್ರೆ ಬನ್ನಿ ಯಾವ ದಿಕ್ಕಿನಲ್ಲಿ ಕುಳಿತು ಊಟ ಮಾಡಬೇಕು..? ಯಾವ ದಿಕ್ಕಿನಲ್ಲಿ ಕುಳಿತು ಊಟ ಮಾಡಬೇರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )
9019893816
ಪೂರ್ವಕ್ಕೆ ಮುಖ ಮಾಡಿ ಊಟ ಮಾಡುವುದರಿಂದ ಆಯಸ್ಸು ಹೆಚ್ಚುತ್ತದೆ ಎಂಬ ನಂಬಿಕೆ ಇದೆ. ಅನಾರೋಗ್ಯ ಸಮಸ್ಯೆ, ಸಾವಿನ ಭಯವಿದ್ದರೆ, ಪೂರ್ವ ದಿಕ್ಕಿಗೆ ಮುಖ ಮಾಡಿ, ಊಟ ಮಾಡಲು ಹೇಳಿ.
ಪಶ್ಚಿಮ ದಿಕ್ಕಿಗೆ ಮುಖ ಮಾಡಿ ಊಟ ಮಾಡುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ. ಪದೇ ಪದೇ ಆರೋಗ್ಯ ಕೆಡುತ್ತಿದ್ದರೆ, ಅಂಥವರು ಪಶ್ಚಿಮ ದಿಕ್ಕಿಗೆ ಮುಖ ಮಾಡಿ ಊಟ ಮಾಡಿದೆ ಉತ್ತಮ.
ಹಣಕಾಸಿನ ಸಮಸ್ಯೆ, ಸಾಲ ಬಾಧೆ ಇದ್ದರೆ ಉತ್ತರಕ್ಕೆ ಮುಖ ಮಾಡಿ ಊಟ ಮಾಡಬೇಕು. ಮನೆಯ ಒಡೆಯ ಉತ್ತರಕ್ಕೆ ಮುಖ ಮಾಡಿ ಊಟ ಮಾಡಿದರೆ, ಆರ್ಥಿಕ ಸಮಸ್ಯೆ ಉತ್ತಮವಾಗಿರುತ್ತದೆ.
ಇನ್ನು ದಕ್ಷಿಣಕ್ಕೆ ಮುಖ ಮಾಡಿ, ಊಟ ಮಾಡುವುದು ನಿಷಿದ್ಧ. ಈ ದಿಕ್ಕಿಗೆ ಕುಳಿತು ಊಟ ಮಾಡುವುದರಿಂದ ಮನೆಯಲ್ಲಿ ಯಾವಾಗಲೂ ಕಲಹ, ಅನಾರೋಗ್ಯ ಸಮಸ್ಯೆ, ಹಣಕಾಸಿನ ಸಮಸ್ಯೆ ಉದ್ಭವಿಸುತ್ತದೆ. ಮತ್ತು ನಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗುವ ಕಾರಣಕ್ಕೆ ದಕ್ಷಿಣ ದಿಕ್ಕಿಗೆ ಮುಖ ಮಾಡಿ ಊಟ ಮಾಡುವುದು ನಿಷಿದ್ಧ.

ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )
9019893816
ಉತ್ತರ ಕನ್ನಡ, ದಕ್ಷಿಣ ಕನ್ನಡದ ಪ್ರಖ್ಯಾತ ಜ್ಯೋತಿಷ್ಯರು, ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ,
ಉದ್ಯೋಗ, ವ್ಯಾಪಾರ, ಮದುವೆ, ಸಂತಾನ, ಆರೋಗ್ಯ, ಸ್ತ್ರೀ-ಪುರುಷ ವಶೀಕರಣ, ಮಾಟ-ಮಂತ್ರ,
ಶತ್ರು ನಾಶ, ಭೂಮಿ ವಿಚಾರ, ಸತಿ-ಪತಿ ಕಲಹ, ಮದುವೆದುಷ್ಟ ಶಕ್ತಿ, ದೃಷ್ಟಿ ದೋಷ ಪರಿಹಾರ,
ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ ದೈವಿಕ ಶಕ್ತಿಯಿಂದ
೨ ದಿನಗಳಲ್ಲಿ ಪರಿಹಾರ (೧೦೦% ಪರಿಹಾರ ಗ್ಯಾರಂಟಿ )
ಒಂದೇ ಕರೆಯಲ್ಲಿ ನಿಮ್ಮ ಜೀವನ ಬದಲಾಯಿಸುತ್ತಾರೆ.
ಫೋನಿನ ಮೂಲಕ ಪರಿಹಾರ

