ಬಿಜೆಪಿ ಜತೆ ಕೈ ಜೋಡಿಸದ ಪಕ್ಷ ಯಾವುದಿದೆ?: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ತೀಕ್ಷ್ಣ ಪ್ರಶ್ನೆ

Political News: ಬೆಂಗಳೂರು: ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಅನೇಕರು ಬಿಜೆಪಿ ಜತೆ ಕೈ ಜೋಡಿಸಿರುವುದು ಎಲ್ಲರಿಗೂ ಗೊತ್ತಿರುವ ಸತ್ಯ ಅಲ್ಲವೇ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. JDS ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು ಮಾಜಿ ಪ್ರಧಾನಮಂತ್ರಿಗಳು. ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಆಗುವ ಸಾಧ್ಯತೆ ಇದೆಯೇ? ಹಾಗೂ ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ವಿರುದ್ಧ ಸಮಾನಮನಸ್ಕ … Continue reading ಬಿಜೆಪಿ ಜತೆ ಕೈ ಜೋಡಿಸದ ಪಕ್ಷ ಯಾವುದಿದೆ?: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ತೀಕ್ಷ್ಣ ಪ್ರಶ್ನೆ