ನೀವು ಯಾವ ಸೀಮೆ ‘ಸ್ಟ್ರಾಂಗ್’ ಸಿಎಂ ಬಿಡ್ರೀ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರೀತಂಗೌಡ ಕಿಡಿ..
Political News: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ಹಲವು ರಾಜಕೀಯ ವ್ಯಕ್ತಿಗಳು ಮತಕ್ಕಾಗಿ, ಜನರಿಗೆ ಕೆಲವು ವಸ್ತುಗಳನ್ನು ಹಂಚಿ, ಆಸೆ ತೋರಿಸಿ, ಮತ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡೋದಂತೂ ಗ್ಯಾರಂಟಿ. ಅದೇ ರೀತಿ ಕಾಂಗ್ರೆಸ್ ಪಕ್ಷದವರು ಜನರಿಗೆ ಕುಕ್ಕರ್ ಹಂಚಲು ಮುಂದಾಗಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪ್ರೀತಂ ಗೌಡ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷ ಚುನಾವಣಾ ಅಕ್ರಮ ಮಾಡುವುದರಲ್ಲಿ ಎತ್ತಿದ ‘ಕೈ’. ಚುನಾವಣಾ ಅಕ್ರಮ ಎಂಬ ಸುದ್ದಿ ಎಲ್ಲಿ ಕೇಳಿಬಂದರೂ ಅಲ್ಲಿರುವುದು ಅವರದ್ದೇ ಕೈವಾಡ … Continue reading ನೀವು ಯಾವ ಸೀಮೆ ‘ಸ್ಟ್ರಾಂಗ್’ ಸಿಎಂ ಬಿಡ್ರೀ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರೀತಂಗೌಡ ಕಿಡಿ..
Copy and paste this URL into your WordPress site to embed
Copy and paste this code into your site to embed