‘ಮಂಜೂರಾಗಿದ್ದ ಅನುದಾನ ವಾಪಸ್ ಪಡೆಯುವಂತೆ ಪತ್ರ ಬರೆದ ಸರ್ಕಾರದ್ದು ಯಾವ ಸೀಮೆ ರಾಜಕೀಯ..?’

Political News: ಬಿ.ವೈ.ರಾಘವೇಂದ್ರ ಮಾತನಾಡಿದ್ದು, ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಕಿಡಿಕಾರಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಆಗಿದ್ದು, ಕೃಷಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯ ಬಂದಿದ್ದು, ವಿಮಾನ ನಿಲ್ದಾಣ ಮಾಡಿದ್ದು ಯಾರು? ಎಂದು ಜಿಲ್ಲೆಯ ಜನತೆಯನ್ನೇ ಕೇಳಿ, ಅವರೇ ಉತ್ತರ ನೀಡ್ತಾರೆ ಎಂದು ರಾಗವೇಂದ್ರ ಹೇಳಿದ್ದಾರೆ. ಕಳೆದ 15 ವರ್ಷಗಳಲ್ಲಿ ಜಿಲ್ಲೆಗೆ ಬಿಜೆಪಿ ಏನು ಮಾಡಿದೆ ಎಂದು ಕೇಳುವ ನೀವು, ಕಾಂಗ್ರೆಸ್ ಸರ್ಕಾರ ಏನು ಮಾಡಿದೆ ಎಂದು ಮೊದಲು ಲೆಕ್ಕ ಕೊಡಿ, ಆಮೇಲೆ ಮಾತನಾಡಿ. ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ … Continue reading ‘ಮಂಜೂರಾಗಿದ್ದ ಅನುದಾನ ವಾಪಸ್ ಪಡೆಯುವಂತೆ ಪತ್ರ ಬರೆದ ಸರ್ಕಾರದ್ದು ಯಾವ ಸೀಮೆ ರಾಜಕೀಯ..?’