ರಾಜ್ಯೋತ್ಸವ ಮುಗಿಸಿ ಬರುತ್ತಿದ್ದಾಗ ಬೈಕ್ ಡಿಕ್ಕಿ, ಇಬ್ಬರು ಸಾವು

Belagavi News: ಬೆಳಗಾವಿ: ರಾಜ್ಯೋತ್ಸವ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂಕೆ‌ ಹುಬ್ಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ಮೇಲೆ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ನರೇಂದ್ರ ಗ್ರಾಮದ ಲಬೈಕ ಹಲಸಿಗರ, ಬೆಳಗಾವಿಯ ಬಾಳೇಕುಂದ್ರಿ ಗ್ರಾಮದ ಶ್ರೀನಾಥ ಗುಜನಾಳ‌ ಮೃತಪಟ್ಟವರು. ಬೈಕ್‌ನಲ್ಲಿದ್ದ ಯುವಕರು ಬೆಳಗಾವಿಯಲ್ಲಿ ರಾಜ್ಯೋತ್ಸವ ಮುಗಿಸಿಕೊಂಡು ಹೊರಟಿದ್ದರು. ಇದೇ ವೇಳೆ ದಾಬಾದಲ್ಲಿ ಊಟ ಮುಗಿಸಿಕೊಂಡು ಬರುತ್ತಿದ್ದ ಪಾದಚಾರಿಗಳಿಗೆ ರಭಸದಿಂದ‌ ಬಂದ … Continue reading ರಾಜ್ಯೋತ್ಸವ ಮುಗಿಸಿ ಬರುತ್ತಿದ್ದಾಗ ಬೈಕ್ ಡಿಕ್ಕಿ, ಇಬ್ಬರು ಸಾವು