Sunday, May 19, 2024

Latest Posts

ಕದ್ದುಮುಚ್ಚಿ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ಕೊಟ್ಟವರು ಯಾರು?: ಸಿಎಂಗೆ ಸುನೀಲ್ ಕುಮಾರ್ ಪ್ರಶ್ನೆ

- Advertisement -

Political News: ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದಾರೆಂದು ಬಿಜೆಪಿ ನಾಯಕರ ಆಕ್ರೋಶ ಹೊರಹಾಕಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿ ಸಾಲು ಸಾಲು ಪ್ರಶ್ನೆ ಕೇಳಿ, ಬಿಜೆಪಿ ನಾಯಕ ಸುನೀಲ್ ಕುಮಾರ್ ಕೂಡ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸದ್ದಿಲ್ಲದೇ ಶಿಫಾರಸ್ಸು ಮಾಡುವ ಮೂಲಕ ಸಿಎಂ‌ ಸಿದ್ದರಾಮಯ್ಯನವರು ಹಿಂದುಳಿದ ವರ್ಗಕ್ಕೆ ಐತಿಹಾಸಿಕ ಅನ್ಯಾಯ ಎಸಗುತ್ತಿದ್ದಾರೆ. ಕದ್ದುಮುಚ್ಚಿ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ಕೊಟ್ಟವರು ಯಾರು ..? ಎಂದು ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ.

ಆಯೋಗಕ್ಕೆ ಈ ಶಿಫಾರಸು ಮಾಡುವ ಮುನ್ನ ಯಾರ ಜತೆಗೆ ಚರ್ಚೆ ನಡೆಸಿದ್ದೀರಿ ? ಕದ್ದುಮುಚ್ಚಿ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ಕೊಟ್ಟವರು ಯಾರು ? ಹಂಚುವ ಜತೆಗೆ ನಗರ- ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳು ಸಂವಿಧಾನದ ಪ್ರಕಾರ ಪಡೆದ ಪಾಲನ್ನೂ ಮಸ್ಲಿಂರ ಜತೆಗೆ ಹಂಚಿಕೊಳ್ಳಬೇಕಾಗುತ್ತದೆ. ಹೇಳಿ ಸಿದ್ದರಾಮಯ್ಯನವರೇ , ಹಿಂದುಳಿದ ವರ್ಗದ ಮೇಲೆ ನಿಮಗ್ಯಾಕೆ ಈ ಆಕ್ರೋಶ ? ಸಮುದಾಯಕ್ಕೆ ಮಾಡುವ ಈ ಚಾರಿತ್ರಿಕ ಅನ್ಯಾಯದಿಂದ ನಿಮಗೆ ಸಿಗುವ ಲಾಭವೇನು ? ಎಂದು ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ.

ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸದ್ದಿಲ್ಲದೇ ಶಿಫಾರಸ್ಸು ಮಾಡುವ ಮೂಲಕ ಸಿಎಂ‌ ಸಿದ್ದರಾಮಯ್ಯನವರು ಹಿಂದುಳಿದ ವರ್ಗಕ್ಕೆ ಐತಿಹಾಸಿಕ ಅನ್ಯಾಯ ಎಸಗುತ್ತಿದ್ದಾರೆ. ಹಿಂದುಳಿದ ವರ್ಗಗಳ ಸಂವಿಧಾನಬದ್ಧ ಹಕ್ಕನ್ನು ಕಸಿದುಕೊಂಡು ಅದನ್ನು ಮುಸ್ಲಿಂರಿಗೆ ಹಂಚುವ ಕುತ್ಸಿತ ಎಂದು ಸುನೀಲ್ ಕುಮಾರ್ ಆರೋಪಿಸಿದ್ದಾರೆ.

ಹಿಂದುಳಿದ ವರ್ಗದ ಮೇಲೆ ನಿಮಗ್ಯಾಕೆ ಈ ಆಕ್ರೋಶ ? ಸಮುದಾಯಕ್ಕೆ ಮಾಡುವ ಈ ಚಾರಿತ್ರಿಕ ಅನ್ಯಾಯದಿಂದ ನಿಮಗೆ ಸಿಗುವ ಲಾಭವೇನು ?ಆಯೋಗಕ್ಕೆ ಈ ಶಿಫಾರಸು ಮಾಡುವ ಮುನ್ನ ಯಾರ ಜತೆಗೆ ಚರ್ಚೆ ನಡೆಸಿದ್ದೀರಿ ?ಎಂದು ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ.

ಹಿಜಬ್ ಧರಿಸಿದ ಮಹಿಳೆಯನ್ನು ಭಾರತದ ಪ್ರಧಾನಿಯನ್ನಾಗಿ ನೋಡಬಯಸುತ್ತೇನೆ: ಒವೈಸಿ

ನಾಲಾಯಕ್ ಪದ ಬಳಕೆ: ವಿಯಜೇಂದ್ರ ವಿರುದ್ಧ ಮರಾಠ ಸಮೂದಾಯದಿಂದ ಪ್ರತಿಭಟನೆ

ಕರ್ನಾಟಕದಲ್ಲಿ 18 ರಿಂದ 20 ಸೀಟ್ ಕಾಂಗ್ರೆಸ್ ಗೆಲ್ಲೋದು ಗೊತ್ತಾದ ಮೇಲೆ ಇಂತಹ ಸುಳ್ಳು ಹೇಳ್ತಾ ಹೋಗ್ತಿದ್ದಾರೆ: ಕೋನರೆಡ್ಡಿ

- Advertisement -

Latest Posts

Don't Miss