ಕದ್ದುಮುಚ್ಚಿ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ಕೊಟ್ಟವರು ಯಾರು?: ಸಿಎಂಗೆ ಸುನೀಲ್ ಕುಮಾರ್ ಪ್ರಶ್ನೆ

Political News: ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದಾರೆಂದು ಬಿಜೆಪಿ ನಾಯಕರ ಆಕ್ರೋಶ ಹೊರಹಾಕಿದ್ದಾರೆ.  ಈ ಬಗ್ಗೆ ಟ್ವೀಟ್ ಮಾಡಿ ಸಾಲು ಸಾಲು ಪ್ರಶ್ನೆ ಕೇಳಿ, ಬಿಜೆಪಿ ನಾಯಕ ಸುನೀಲ್ ಕುಮಾರ್ ಕೂಡ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸದ್ದಿಲ್ಲದೇ ಶಿಫಾರಸ್ಸು ಮಾಡುವ ಮೂಲಕ ಸಿಎಂ‌ ಸಿದ್ದರಾಮಯ್ಯನವರು ಹಿಂದುಳಿದ ವರ್ಗಕ್ಕೆ ಐತಿಹಾಸಿಕ ಅನ್ಯಾಯ ಎಸಗುತ್ತಿದ್ದಾರೆ. ಕದ್ದುಮುಚ್ಚಿ … Continue reading ಕದ್ದುಮುಚ್ಚಿ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ಕೊಟ್ಟವರು ಯಾರು?: ಸಿಎಂಗೆ ಸುನೀಲ್ ಕುಮಾರ್ ಪ್ರಶ್ನೆ