ಕಂಗನಾ ಜೊತೆ ಕಾಣಿಸಿಕೊಂಡ ವ್ಯಕ್ತಿ ಯಾರು..? ಪ್ರಶ್ನಿಸುತ್ತಿದ್ದಾರೆ ನೆಟ್ಟಿಗರು..

Movie News: ನಟಿ ಕಂಗನಾ ರಾಣಾವತ್ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ತಪ್ಪು ಮಾಡಿದವರ ಬಗ್ಗೆ ಮುಖಕ್ಕೆ ಹೊಡೆದಂತೆ ಮಾತನಾಡುವ ಕಂಗನಾ, ಇಲ್ಲಿಯವರೆಗೂ ಹಲವರಿಗೆ ಪ್ರತ್ಯುತ್ತರ ಕೊಟ್ಟೇ ಸುದ್ದಿಯಾಗಿದ್ದು. ಆದರೆ ಈ ಬಾರಿ ಕಂಗನಾ, ಓರ್ವ ವ್ಯಕ್ತಿಯೊಂದಿಗೆ ಕಾಣಿಸಿಕೊಂಡಿದ್ದು, ಪಾಪರಾಜಿಗಳು ಸೆರೆಹಿಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ. ಯಾರು ಆ ವ್ಯಕ್ತಿ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದು, ಇವರು ಕಂಗನಾ ಬಾಯ್‌ಫ್ರೆಂಡಾ..? ಇಲ್ಲಾ ಸಹನಟನಾ..? ಎಂದು ಕೂಡ ಪ್ರಶ್ನಿಸುತ್ತಿದ್ದಾರೆ. ಅಲ್ಲದೇ ಈ ವ್ಯಕ್ತಿ ನೋಡಲು ಸ್ವಲ್ಪ ಹೃತಿಕ್ ರೋಷನ್ … Continue reading ಕಂಗನಾ ಜೊತೆ ಕಾಣಿಸಿಕೊಂಡ ವ್ಯಕ್ತಿ ಯಾರು..? ಪ್ರಶ್ನಿಸುತ್ತಿದ್ದಾರೆ ನೆಟ್ಟಿಗರು..