“ಮಿಸ್ಟರ್ ಪ್ರತಾಪ್ ಸಿಂಹ ಏಕೆ ಒಂದೇ ಒಂದು ರೂಪಾಯಿ ತರಲಿಲ್ಲ. ಇಷ್ಟು ಎಂಪಿಗಳಿದ್ದು ನಾಚಿಕೆ ಆಗುವುದಿಲ್ಲವೇ?”

Political News: ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆ – ಕಟ್ಟೆಗಳಿಗೆ ಕಾವೇರಿ ನದಿಯ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಪಿರಿಯಾಪಟ್ಟಣದ ಜನ, ಜಾನವಾರು, ಕೃಷಿಯ ಅನುಕೂಲಕ್ಕಾಗಿ ಮತ್ತು ಇಲ್ಲಿನ ಅಂತರ್ಜಲ ಹೆಚ್ಚಳಕ್ಕೆ ನಾನೇ ಶಂಕುಸ್ಥಾಪನೆ ಮಾಡಿ ನಾನೇ ಈಗ ಈ ಯೋಜನೆಯನ್ನು ಉದ್ಘಾಟಿಸಿದ್ದೇನೆ. 79 ಹಳ್ಳಿ 93 ಸಾವಿರ ಜನರಿಗೆ ಇದರಿಂದ ಲಾಭ ಆಗುತ್ತಿದೆ. ಇದು ನಮ್ಮ ಸರ್ಕಾರ ಪಿರಿಯಾಪಟ್ಟಣದಲ್ಲಿ ನಿರ್ವಹಿಸಿದ ಜವಾಬ್ದಾರಿ. ನಮ್ಮ ಸರ್ಕಾರದ ಒಂದು ಯೋಜನೆ ಕೋಲಾರ, … Continue reading “ಮಿಸ್ಟರ್ ಪ್ರತಾಪ್ ಸಿಂಹ ಏಕೆ ಒಂದೇ ಒಂದು ರೂಪಾಯಿ ತರಲಿಲ್ಲ. ಇಷ್ಟು ಎಂಪಿಗಳಿದ್ದು ನಾಚಿಕೆ ಆಗುವುದಿಲ್ಲವೇ?”