- Advertisement -
ಕರ್ನಾಟಕ ಟಿವಿ : ದೆಹಲಿಯ ತುಘಲಕ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಪಿಎಸ್ಒ ಗೋವಿಂದ್ ಚೌಹಾಣ್ ಹಾಗೂ ಖಾನ್ ಮಾರ್ಕೆಟ್ ಪೊಲೀಸ್ ಠಾಣೆಯ ಸುನೀಲ್ ಕುಮಾರ್ ಅವರನ್ನು ಮಾಜಿ ಸಚಿವ ಡಿಕೆ ಶಿವಕುಮಾರ್ ಭಾನುವಾರ ಭೇಟಿ ಮಾಡಿ ಧನ್ಯವಾದ ತಿಳಿಸಿದ್ದಾರೆ.
ಐಟಿ ವಿಚಾರಣೆ ವೇಳೆ 13 ದಿನಗಳ ಕಾಲ ತುಘಲಕ್ ಪೊಲೀಸ್ ಠಾಣೆಯಲ್ಲಿಯಲ್ಲಿದ್ದ ಸಂದರ್ಭದಲ್ಲಿ ನನಗೆ ನೈತಿಕ ಬೆಂಬಲ ನೀಡಿದ್ದಕ್ಕಾಗಿ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ಧನ್ಯವಾದಗಳನ್ನು ತಿಳಿಸಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
- Advertisement -