ಅಚ್ಛೇ ದಿನ್ ತರುವ ಭರವಸೆಯನ್ನು ಹುಸಿಗೊಳಿಸಿದ ಮೋದಿಯವರನ್ನು ಜನರು ಯಾಕೆ ನಂಬುತ್ತಾರೆ?: ಸಿಎಂ

Political News: ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಉಳಿದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಯಾವುದೇ ಕಗ್ಗಂಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಾವು ಬಿಜೆಪಿ ಪಕ್ಷದವರ ಹಾಗೆ 28 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಸುಳ್ಳು ಹೇಳುವುದಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಮೈಸೂರು, ಚಾಮರಾಜನಗರ ಕ್ಷೇತ್ರವನ್ನೂ ಸೇರಿದಂತೆ ರಾಜ್ಯದ … Continue reading ಅಚ್ಛೇ ದಿನ್ ತರುವ ಭರವಸೆಯನ್ನು ಹುಸಿಗೊಳಿಸಿದ ಮೋದಿಯವರನ್ನು ಜನರು ಯಾಕೆ ನಂಬುತ್ತಾರೆ?: ಸಿಎಂ