ಈ ಕರಾಳ ದಂಧೆಯ ಬಗ್ಗೆ ಕಾಂಗ್ರೆಸ್ ನಿರ್ಲಕ್ಷ್ಯ ತೋರುತ್ತಿರುವುದೇಕೆ..?: ಸುಮಲತಾ ಅಂಬರೀಷ್

Political News: ಮಂಡ್ಯ ಜಿಲ್ಲೆಯ ಹಲವೆಡೆ ಭ್ರೂಣ ಹತ್ಯೆ ನಡೆದ ಬಗ್ಗೆ ಸ್ವತಃ ನರ್ಸ್ ಒಪ್ಪಿಕೊಂಡಿದ್ದು, ಈ ಬಗ್ಗೆ ಬಿಜೆಪಿ ನಾಯಕಿ ಸುಮಲತಾ ಆತಂಕ ಹೊರಹಾಕಿದ್ದಾರೆ. ಮಂಡ್ಯ ಜಿಲ್ಲೆಯ ಹಲವೆಡೆ ಹಲವು ತಿಂಗಳುಗಳ ಹಿಂದೆಯೇ ಬೆಳಕಿಗೆ ಬಂದ ಭ್ರೂಣಲಿಂಗ ಪತ್ತೆ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಹಾಗೂ ತಪ್ಪಿತಸ್ಥರನ್ನು ಶಿಕ್ಷಿಸಲು ರಾಜ್ಯ ಸರ್ಕಾರ ವಿಫಲವಾಗಿರುವುದು ವಿಷಾದನೀಯ ಹಾಗೂ ಖಂಡನೀಯ. ಹಲವು ಬಾರಿ ಈ ಕುರಿತು ಜಿಲ್ಲಾ ಆರೋಗ್ಯಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ಗಮನಕ್ಕೆ ತಂದು … Continue reading ಈ ಕರಾಳ ದಂಧೆಯ ಬಗ್ಗೆ ಕಾಂಗ್ರೆಸ್ ನಿರ್ಲಕ್ಷ್ಯ ತೋರುತ್ತಿರುವುದೇಕೆ..?: ಸುಮಲತಾ ಅಂಬರೀಷ್