Sunday, March 16, 2025

Latest Posts

ದೇಶದ ಜನ ಬಿಜೆಪಿಗೆ ಯಾಕೆ ಓಟ್ ಹಾಕಬೇಕು..? ಸಿ.ಟಿ.ರವಿ ಹೇಳಿದ್ದೇನು..?

- Advertisement -

Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ದೇಶದ ಜನ ಲೋಕಸಭೆ ಚುನಾವಣೆಯಲ್ಲಿ ಯಾಕೆ ಬಿಜೆಪಿಗೆ ಓಟ್ ಹಾಕಬೇಕು ಅನ್ನೋ ಬಗ್ಗೆ ಮಾತನಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಸರ್ಕಾರ ಮಾಡಿರುವಂಥ ಕೆಲಸಗಳನ್ನು ನೋಡಿ ಜನರು ನಮಗೆ ಓಟ್ ಹಾಕಬೇಕು. ಜನಪರವಾದ ಕೆಲಸ, ಜಗತ್ತಿನಲ್ಲಿ ಭಾರತಕ್ಕೆ ಗೌರವ ತಂದುಕೊಡುವಂಥ ಕೆಲಸ ಮೋದಿ ನೇತೃತ್ವದ ಸರ್ಕಾರ ಮಾಡಿದೆ ಅದಕ್ಕೆ ಜನ ಬಿಜೆಪಿಗೆ ಓಟ್ ಹಾಕಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಅಲ್ಲದೇ ದೇಶಕ್ಕಾಗಿ ಬಿಜೆಪಿಯನ್ನು ಗೆಲ್ಲಿಸಿ. ಜಾತಿ ಮುಖ ನೋಡಬೇಡಿ. ಮೋದಿ ಮುಖ ನೋಡಿ, ದೇಶಕ್ಕಾಗಿ ಬಿಜೆಪಿಯನ್ನು ಗೆಲ್ಲಿಸಿ. ಈ ಸಲ ಲೋಕಸಭೆ ಚುನಾವಮೆಯಲ್ಲಿ 28ಕ್ಕೆ 28 ಸೀಟ್ ಬಿಜೆಪಿ ಗೆಲ್ಲಲಿದೆ. ಒಂದೂ ಕೊರತೆಯಾಗುವುದಿಲ್ಲ ಎಂದು ಸಿ.ಟಿ.ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆರ್ಸಿಬಿ ಆಟಗಾರ್ತಿಗೆ ಪ್ರಪೋಸ್ ಮಾಡಿದ ಅಭಿಮಾನಿ..

ಮೆಟ್ರೋ ನಿಲ್ದಾಣದಲ್ಲಿ ರೈಲಿನ ಮುಂದೆ ಜಿಗಿದು ವ್ಯಕ್ತಿ ಆತ್ಮಹತ್ಯೆ

ಮದುವೆಯಾದ್ರಾ ಕಾರ್ತಿಕ್ ಮತ್ತು ನಮೃತಾ..? ಇಲ್ಲಿದೆ ನೋಡಿ ರಿಯಾಲಿಟಿ..

- Advertisement -

Latest Posts

Don't Miss