ದೇಶದ ಜನ ಬಿಜೆಪಿಗೆ ಯಾಕೆ ಓಟ್ ಹಾಕಬೇಕು..? ಸಿ.ಟಿ.ರವಿ ಹೇಳಿದ್ದೇನು..?

Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ದೇಶದ ಜನ ಲೋಕಸಭೆ ಚುನಾವಣೆಯಲ್ಲಿ ಯಾಕೆ ಬಿಜೆಪಿಗೆ ಓಟ್ ಹಾಕಬೇಕು ಅನ್ನೋ ಬಗ್ಗೆ ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಸರ್ಕಾರ ಮಾಡಿರುವಂಥ ಕೆಲಸಗಳನ್ನು ನೋಡಿ ಜನರು ನಮಗೆ ಓಟ್ ಹಾಕಬೇಕು. ಜನಪರವಾದ ಕೆಲಸ, ಜಗತ್ತಿನಲ್ಲಿ ಭಾರತಕ್ಕೆ ಗೌರವ ತಂದುಕೊಡುವಂಥ ಕೆಲಸ ಮೋದಿ ನೇತೃತ್ವದ ಸರ್ಕಾರ ಮಾಡಿದೆ ಅದಕ್ಕೆ ಜನ ಬಿಜೆಪಿಗೆ ಓಟ್ ಹಾಕಬೇಕು ಎಂದು ಮಾಜಿ … Continue reading ದೇಶದ ಜನ ಬಿಜೆಪಿಗೆ ಯಾಕೆ ಓಟ್ ಹಾಕಬೇಕು..? ಸಿ.ಟಿ.ರವಿ ಹೇಳಿದ್ದೇನು..?