‘ಕೇಸರಿ ಶಾಲು ಎಂದರೆ ಬಿಜೆಪಿ ಎಂದು ಯಾಕೆ ಭಾವಿಸಬೇಕು..? ಅದು ಧಾರ್ಮಿಕ ಸಂಕೇತ ಅಷ್ಟೇ..’

Hassan Political News: ಹಾಸನ: ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಪ್ರಜ್ವಲ್‌ ರೇವಣ್ಣ, ಲೋಕಸಭಾ ಚುನಾವಣೆಗೆ ನಾನು ಮೊದಲಿನಿಂದಲೂ ಸಕ್ರಿಯವಾಗಿದ್ದೇನೆ. ಜನರಿಗೆ ಸ್ಪಂದಿಸಿ, ಸಮಸ್ಯೆ ಪರಿಹರಿಸುವ ಕೆಲಸ ಮಾಡಿದ್ದೇನೆ. ಆಗಿಂದಾಗ್ಗೆ ಎಲ್ಲಾ ಭಾಗಕ್ಕೆ ಭೇಟಿ ನೀಡಿ ಜನರ ಜೊತೆ ಇದ್ದೇನೆ. ಮೈತ್ರಿ ಸ್ಥಾನ ಹಂಚಿಕೆ ದೇವೇಗೌಡರು, ಕುಮಾರಸ್ವಾಮಿ, ಬಿಜೆಪಿ ವರಿಷ್ಠರು ಕುಳಿತು ತೀರ್ಮಾನ ಮಾಡ್ತಾರೆ. ಖಂಡಿತಾ ಸಿಹಿ ಸುದ್ದಿ ಸಿಗಲಿದೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಹಾಸನ ಮಂಡ್ಯ ಬಿಜೆಪಿಗೆ ಸಿಗಲಿದೆ ಎಂಬ ಬಿಜೆಪಿ ರಾಜ್ಯ ಕಾರ್ಯದರ್ಶಿ … Continue reading ‘ಕೇಸರಿ ಶಾಲು ಎಂದರೆ ಬಿಜೆಪಿ ಎಂದು ಯಾಕೆ ಭಾವಿಸಬೇಕು..? ಅದು ಧಾರ್ಮಿಕ ಸಂಕೇತ ಅಷ್ಟೇ..’