ರೇಷ್ಮೆ ಮತ್ತು ಹತ್ತಿಯ ಬಟ್ಟೆಗಳನ್ನೇ ಏಕೆ ಧರಿಸಬೇಕು..? ಇದಕ್ಕೂ ಇದೆ ಆಧ್ಯಾತ್ಮಿಕ ಕಾರಣ..

Spiritula Story: ಮದುವೆಗೆ ರೇಷ್ಮೆ ಬಟ್ಟೆ ಧರಿಸಬೇಕು ಎಂಬ ನಿಯಮವಿದೆ. ಸಾಮಾನ್ಯ ದಿನಗಳಲ್ಲಿ, ಮಡಿ ಆಚರಿಸುವಾಗ ಕಾಟನ್ ಬಟ್ಟೆ ಧರಿಸಬೇಕು ಅಂತಾ ಹೇಳುತ್ತಾರೆ. ಇದನ್ನು ಸುಮ್ಮನೆ ಹೇಳುವುದಿಲ್ಲ. ಬದಲಾಗಿ ಇದಕ್ಕೆ ಆಧ್ಯಾತ್ಮಿಕ ಕಾರಣವಿದೆ. ರೇಷ್ಮೆ ಮತ್ತು ಹತ್ತಿಯ ಬಟ್ಟೆಗಳನ್ನೇ ಏಕೆ ಧರಿಸಬೇಕು..? ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಹೆಸರಿನಲ್ಲಿ, ನೈಲಾನ್, ರೇಯಾನ್, ಪಾಲಿಸ್ಟರ್ ನಂಥ ಬಟ್ಟೆಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಆದರೆ ಆರೋಗ್ಯಕ್ಕೆ, ಆಧ್ಯಾತ್ಮಕ್ಕೆ ಸರಿಹೊಂದುವಂಥ ಬಟ್ಟೆ ಅಂದ್ರೆ ರೇಷ್ಮೆ … Continue reading ರೇಷ್ಮೆ ಮತ್ತು ಹತ್ತಿಯ ಬಟ್ಟೆಗಳನ್ನೇ ಏಕೆ ಧರಿಸಬೇಕು..? ಇದಕ್ಕೂ ಇದೆ ಆಧ್ಯಾತ್ಮಿಕ ಕಾರಣ..