ಬಿಜೆಪಿ ಸೇರಲಿದ್ದಾರಾ ನಟ, ನಿರ್ದೇಶಕ ರಿಷಬ್ ಶೆಟ್ಟಿ..? : ಸಿಎಂ ಬೊಮ್ಮಾಯಿ ಹೇಳಿದ್ದೇನು..?

ಬೆಂಗಳೂರು: ಮೊನ್ನೆ ತಾನೇ ಕಿಚ್ಚ ಸುದೀಪ್ ಅವರು ಬಿಜೆಪಿಗೆ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ತಾನು ಯಾವುದೇ ಪಕ್ಷಕ್ಕೆ ಸೇರುವುದಿಲ್ಲ, ಬದಲಾಗಿ ಬಿಜೆಪಿಯವರಿಗೆ ಸಪೋರ್ಟ್ ಮಾಡುತ್ತೇನೆ. ಅವರ ಪರ ಪ್ರಚಾರ ಮಾಡುತ್ತೇನೆ. ನಾನು ಕಷ್ಟಕಾಲದಲ್ಲಿದ್ದಾಗ, ಬೊಮ್ಮಾಯಿ ಮಾಮಾ ನನಗೆ ಸಹಾಯ ಮಾಡಿದ್ದರು. ಹಾಗಾಗಿ ಅವರ ಮನವಿಯ ಮೇರೆಗೆ ನಾನು ಬಿಜೆಪಿಗೆ ಸಪೋರ್ಟ್ ಮಾಡಲಿದ್ದೇನೆ ಎಂದು ಹೇಳಿದ್ದರು. ಇದೀಗ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಬಿಜೆಪಿ ಸೇರಲಿದ್ದಾರಾ ಅಥವಾ ಬಿಜೆಪಿ ಪರ ಪ್ರಚಾರ ಮಾಡಲಿದ್ದಾರಾ..? ಎಂಬ ಪ್ರಶ್ನೆ … Continue reading ಬಿಜೆಪಿ ಸೇರಲಿದ್ದಾರಾ ನಟ, ನಿರ್ದೇಶಕ ರಿಷಬ್ ಶೆಟ್ಟಿ..? : ಸಿಎಂ ಬೊಮ್ಮಾಯಿ ಹೇಳಿದ್ದೇನು..?