ಮದುವೆ ಬಳಿಕವೂ ನಟನೆ ಮುಂದುವರಿಸುತ್ತೇನೆ: ನಟಿ ಮಾನ್ವಿತಾ ಕಾಮತ್

Movie News: ಟಗರು ಪುಟ್ಟಿ ನಟಿ ಮಾನ್ವಿತಾ ಕಾಮತ್ ಮದುವೆ ಫಿಕ್ಸ್ ಆಗಿದ್ದು, ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್‌ರನ್ನು ಮಾನ್ವಿತಾ ವಿವಾಹವಾಗಲಿದ್ದಾರೆ. ಕೊಂಕಣಿ ಸಾಂಪ್ರದಾಯದಂತೆ ಮೇ 1 ರಂದು ಚಿಕ್ಕಮಗಳೂರಿನ ಕಳಸದಲ್ಲಿ ವಿವಾಹ ನಡೆಯಲಿದ್ದು,  500 ವರ್ಷದ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಮಾಂಗಲ್ಯ ಧಾರಣೆ ನಡೆಯಲಿದೆ. ಏಪ್ರಿಲ್ 29ರಂದು ಹಳದಿ ಶಾಸ್ತ್ರ ನಡೆಯಲಿದ್ದು, 30ರಂದು ಸಂಗೀತ ಕಾರ್ಯಕ್ರಮ ಮತ್ತು ಎಂಗೇಜ್‌ಮೆಂಟ್ ನಡೆಯಲಿದೆ. ಇನ್ನು ಈ ಬಗ್ಗೆ ಮಾತನಾಡಿರುವ ಮಾನ್ವಿತಾ,  ನಮ್ದು ಅರೇಂಜ್ಡ್ ಮ್ಯಾರೇಜ್. ಇನ್ನು 3 ತಿಂಗಳಲ್ಲಿ ಶುಭ … Continue reading ಮದುವೆ ಬಳಿಕವೂ ನಟನೆ ಮುಂದುವರಿಸುತ್ತೇನೆ: ನಟಿ ಮಾನ್ವಿತಾ ಕಾಮತ್