‘ರಾಜಕೀಯ ಬಿರುಗಾಳಿಯನ್ನ ಎದುರಿಸುತ್ತೇವೆ, ಕರೊನಾವನ್ನೂ ಹಿಮ್ಮೆಟ್ಟಿಸುತ್ತೇವೆ’

ಸದ್ಯ ಮಹಾರಾಷ್ಟ್ರದಲ್ಲಿ ಉಂಟಾಗಿರೋ ರಾಜಕೀಯ ಸಮಸ್ಯೆ ಹಾಗೂ ರಾಜ್ಯಕ್ಕೆ ಭಾದಿಸಿರುವ ಕರೊನಾ ಸಮಸ್ಯೆ ಇವೆರಡನ್ನೂ ಒಟ್ಟಿಗೆ ಎದುರಿಸುತ್ತೇನೆ ಅಂತಾ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿಶ್ವಾಸ ವ್ಯಕ್ತಪಡಿಸಿದ್ರು.

Karnataka TV Contact


ದೂರದರ್ಶನದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವ್ರು, ರಾಜಕೀಯವಾಗಿಯಾಗಲಿ, ಸ್ವಾಭಾವಿಕವಾಗಿಯಾಗಲಿ, ಮಹಾರಾಷ್ಟ್ರದ ವಿರುದ್ಧ ಯಾವುದೇ ತರಹದ ಬಿರುಗಾಳಿ ಬೀಸಿದ್ರೂ ಸಹ ಅದರ ವಿರುದ್ಧ ನಾವು ಹೋರಾಡುತ್ತೇವೆ. ಬಿಜೆಪಿ ಸುಶಾಂತ್​ ಸಿಂಗ್​ ರಜಪೂತ್​ ಪ್ರಕರಣ ಹಾಗೂ ಕಂಗನಾರನ್ನ ಬಳಸಿಕೊಂಡು ನಮ್ಮ ಸರ್ಕಾರದ ವಿರುದ್ಧ ಆಕ್ರಮಣ ಮಾಡೋಕೆ ಪ್ರಯತ್ನಿಸುತ್ತಿದೆ ಅಂತಾ ಅವರು ಆಕ್ರೋಶ ಹೊರಹಾಕಿದ್ರು.

ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲದಿಂದ ನೇರಪರಿಹಾರ,
ಕೊಳ್ಳೆಗಾಲದ ಪ್ರಸಿದ್ಧ ಮನೆತನದವರಾದ ಮೋಡಿ ಬೆಟ್ಟಪ್ಪನವರು
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ನಿಮ್ಮ ಧ್ವನಿಯ ಮೂಲಕ
ಸಮಸ್ಯೆಗಳನ್ನ ಅರಿತು ಪ್ರಶ್ನೆ ಶಾಸ್ತ್ರದಿಂದ ಹಾಗೂ ನಿಮ್ಮ ನಾಮ ನಕ್ಷತ್ರದಿಂದ
ಫೋನಿನ ಮೂಲಕ ಸಂಪೂರ್ಣ ಭವಿಷ್ಯವನ್ನು ನಿಖರವಾಗಿ ತಿಳಿಸುತ್ತಾರೆ.
ಸ್ತ್ರೀ ಪುರುಷ ವಶೀಕರಣ, ಪ್ರೇಮ ವಿಚಾರ, ಪ್ರೀತಿಯಲ್ಲಿ ನಂಬಿ ಮೋಸ, ಅತ್ತೆ-ಸೊಸೆ ಕಲಹ, ಹಣಕಾಸಿನ ತೊಂದರೆ, ಮದುವೆಯಲ್ಲಿ ಅಡೆತಡೆ, ಸತಿಪತಿ ಕಲಹ, ಸಂತಾನ ಸಮಸ್ಯೆ, ಆರೋಗ್ಯ, ಉದ್ಯೋಗ, ಸಾಲಬಾಧೆ, ಮಾಟ-ಮಂತ್ರ, ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆ ಕೊಳ್ಳೇಗಾಲ ಸ್ಮಶಾನಕಾಳಿ ಅಮ್ಮನವರ ಪೂಜಾ ಶಕ್ತಿಯಿಂದ ಕೇವಲ ೫ ದಿನದಲ್ಲಿ ಶಾಶ್ವತ ಪರಿಹಾರ ತಿಳಿಸುತ್ತಾರೆ..
ಫೋನಿನ ಮೂಲಕವೇ ಪರಿಹಾರ
ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155

About The Author