ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರಾ ಕಮಲ್ ನಾಥ್..?
National Political News: ಕಾಂಗ್ರೆಸ್ ನಾಯಕ ಕಮಲ್ ನಾಥ್ ಪುತ್ರ ನಕುಲ್ ನಾಥ್ ತಮ್ಮ ಎಕ್ಸ್ ಖಾತೆಯಿಂದ ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ತೆಗೆದುಹಾಕಿದ್ದಾರೆ. ಬಯೋದಿಂದ ಕಾಂಗ್ರೆಸ್ ಅನ್ನು ತೆಗೆದು ಹಾಕಿದ್ದಾರೆ. ಈ ಕಾರಣಕ್ಕೆ ಇಂದು ಮಾಧ್ಯಮಗಳು ಕಮಲ್ ನಾಥ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರಾ ಎಂದು ಪ್ರಶ್ನಿಸಿದೆ. ಅದಕ್ಕೆ ಉತ್ತರಿಸಿದ ಕಮಲ್‌ನಾಥ್, ನಾನು ಇನ್ನು ಅಂಥ ನಿರ್ಧಾರ ಮಾಡಿಲ್ಲ. ಮಾಡಿದ್ದರೆ ನಿಮಗೇ ತಿಳಿಸುತ್ತೇನೆ ಎಂದಿದ್ದಾರೆ. ಅಲ್ಲದೇ, ನಾನು ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಬಗ್ಗೆ ನನಗಿಂತ ಹೆಚ್ಚು … Continue reading ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರಾ ಕಮಲ್ ನಾಥ್..?
Copy and paste this URL into your WordPress site to embed
Copy and paste this code into your site to embed