ಮೋದಿ, ಅಮಿತ್ ಶಾರಿಂದ ಸಂವಿಧಾನದ ಮೇಲೆ ನಿರಂತರ ದಾಳಿ: ರಾಹುಲ್

18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೊದಲ ದಿನವೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಸಂವಿಧಾನ ಪುಸ್ತಕ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಸಂವಿಧಾನದ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ರಾಹುಲ್, ವಿರೋಧ ಪಕ್ಷಗಳ ಸಂದೇಶವು ಜನರಿಗೆ ತಲುಪುತ್ತದೆ. ಯಾವುದೇ ಶಕ್ತಿಯು ಭಾರತದ ಸಂವಿಧಾನವನ್ನು ಮುಟ್ಟಲು ಸಾಧವಿಲ್ಲ. ಸಂವಿಧಾನವನ್ನು ರಕ್ಷಿಸುವ ಕಾರ್ಯ ಮಾಡುತ್ತೇವೆ ಎಂದು ಹೇಳಿದರು. ಇನ್ನೂ … Continue reading ಮೋದಿ, ಅಮಿತ್ ಶಾರಿಂದ ಸಂವಿಧಾನದ ಮೇಲೆ ನಿರಂತರ ದಾಳಿ: ರಾಹುಲ್