ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ, ಮೋದಿಗೆ ಬೆಂಬಲಿಸುತ್ತೇನೆ: ಸಂಸದೆ ಸುಮಲತಾ ಅಂಬರೀಷ್

Mandya Political News: ಮಂಡ್ಯದ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಬಳಿಕ, ಸಂಸದೆ ಸುಮಲತಾ ಅಂಬರೀಷ್ ಸಮುದಾಯ ಭವನದಲ್ಲಿ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಸುಮಲತಾ ಅಂಬರೀಷ್, ಮಂಡ್ಯದ ಮಹಾ ಜನತೆಗೆ ನಾನು ಶಿರಬಾಗಿ ನಮಸ್ಕರಿಸುತ್ತೇನೆ. ನನಗೆ ರಾಜಕೀಯ ಅನಿವಾರ್ಯ ಇಲ್ಲ .ಸಾಧನೆಗಳು ನಮ್ಮ ಬಗ್ಗೆ ಮಾತಾಡಬೇಕೂ .. ನಾವು ಸಾಧನೆ ಬಗ್ಗೆ ಮಾತಾಡಬಾರದು. ನಾನು ಏನು ? ನನ್ನ ಐದು ವರ್ಷದ ಸಾಧನೆ ಏನು ? ಏನ್ ಮಾಡಿದರೆ ಮಂಡ್ಯ ಸೊಸೆ… ಏನು ಕೊಡುಗೆ ಅವರದ್ದು. ಇದು … Continue reading ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ, ಮೋದಿಗೆ ಬೆಂಬಲಿಸುತ್ತೇನೆ: ಸಂಸದೆ ಸುಮಲತಾ ಅಂಬರೀಷ್