ಟಿಕೆಟ್ ದೊರೆತರೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತೇನೆ: ಮೋಹನ್ ಲಿಂಬಿಕಾಯಿ

Hubli News: ಹುಬ್ಬಳ್ಳಿ: ಮಹದಾಯಿ ಯೋಜನೆ ಕುರಿತು ಪರ ಮತ್ತು ವಿರೋಧ ಪ್ರತಿಕ್ರಿಯೆಗಳು ಬರುತ್ತಿವೆ. ಮಹದಾಯಿ ನ್ಯಾಯಾಧೀಕರಣ ಆದೇಶ ಈಗಾಗಲೇ ಆಗಿದೆ‌. ಗೆಜೆಟ್ ನೋಟಿಫಿಕೇಶನ್ ಕೂಡ ಆಗಿದೆ. ಲೋಕಸಭಾ ಚುನಾವಣೆ ಪೂರ್ವದಲ್ಲಿಯೇ ಈ ಭಾಗದ ಸಂಸದರು ಪ್ರಧಾನಿಗಳ ಮೇಲೆ ಒತ್ತಡ ತಂದು, ಯೋಜನೆ ಜಾರಿಗೆ ಮುಂದಾಗಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ರಾಜ್ಯ ಸರ್ಕಾರ ಈವರೆಗೆ ಕೇಂದ್ರಕ್ಕೆ … Continue reading ಟಿಕೆಟ್ ದೊರೆತರೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತೇನೆ: ಮೋಹನ್ ಲಿಂಬಿಕಾಯಿ