2028ಕ್ಕೆ ಮತ್ತೆ Congress ಸರ್ಕಾರ ಬರುತ್ತಾ.? Siddaramaiah ಸರ್ಕಾರ 5 ವರ್ಷ ಇರಲ್ವಾ.?
ಖ್ಯಾತ ಜ್ಯೋತಿಷಿ ನಾರಾಯಣರೆಡ್ಡಿ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದು, ಸಿದ್ದರಾಮಯ್ಯ ಸರ್ಕಾರ 5 ವರ್ಷ ಇರುತ್ತಾ ಇಲ್ಲವಾ ಅನ್ನೋ ಬಗ್ಗೆ ಹೇಳಿದ್ದಾರೆ. ಸರಿಯಾಗಿ ಸರ್ಕಾರ ನಡೆಸಿಕೊಂಡು ಹೋದರೆ ಸಿದ್ದರಾಮಯ್ಯ ಸರ್ಕಾರ ಬರೀ 5 ಅಲ್ಲ. 10 ವರ್ಷಗಳ ಕಾಲ ಇರುತ್ತೆ. ಆದರೆ ಆಪ್ತ ವರ್ಗಗಳಿಂದಲೇ ಕೆಲ ಕುತಂತ್ರಗಳಾಗುವ ಸಾಧ್ಯತೆ ಇದ್ದು, ಇದರಿಂದ ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ. ಸ್ತ್ರೀ ಕುತಂತ್ರಗಳಿಂದ ಸಿದ್ದರಾಮಯ್ಯ ಸ್ಥಾನಕ್ಕೆ ಧಕ್ಕೆ ಬರುವ ಸಾಧ್ಯತೆ ಇದೆ ಎಂದು ಜ್ಯೋತಿಷಿಗಳು ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ … Continue reading 2028ಕ್ಕೆ ಮತ್ತೆ Congress ಸರ್ಕಾರ ಬರುತ್ತಾ.? Siddaramaiah ಸರ್ಕಾರ 5 ವರ್ಷ ಇರಲ್ವಾ.?
Copy and paste this URL into your WordPress site to embed
Copy and paste this code into your site to embed