ಕನಿಷ್ಠ 200 ಸ್ಥಾನಗಳನ್ನು ಗೆದ್ದು ತೋರಿಸಿ: ಬಿಜೆಪಿಗೆ ಮಮತಾ ಬ್ಯಾನರ್ಜಿ ಚಾಲೆಂಜ್

Political News: ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ, ನೀವು ಕನಿಷ್ಠ 200 ಸ್ಥಾನಗಳನ್ನು ಗೆದ್ದು ತೋರಿಸಿ ಎಂದು ಬಿಜೆಪಿಗೆ ಚಾಲೆಂಜ್ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಕೃಷ್ಣನಗರ ಲೋಕಸಭಾ ಕ್ಷೇತ್ರದಲ್ಲಿ ಸಂಸದೆ ಮಹುವಾ ಮೊಯಿತ್ರಾ ಪರ ಪ್ರಚಾರ ಮಾಡುವಾಗ ಭಾಷಣದ ವೇಳೆ ಮಾತನಾಡಿದ ಬ್ಯಾನರ್ಜಿ, ಈ ಬಾರಿ 400 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿರುವ ಬಿಜೆಪಿ, ಕೇವಲ 200 ಸ್ಥಾನಗಳನ್ನು ಗೆದ್ದು ತೋರಿಸಲಿ ಎಂದು ಸವಾಲ್ ಹಾಕಿದ್ದಾರೆ. ಅಲ್ಲದೇ, ಈ ಹಿಂದಿನ ಚುನಾವಣೆಯಲ್ಲಿ 200 ಸ್ಥಾನ ಗೆಲ್ಲುತ್ತೇವೆ … Continue reading ಕನಿಷ್ಠ 200 ಸ್ಥಾನಗಳನ್ನು ಗೆದ್ದು ತೋರಿಸಿ: ಬಿಜೆಪಿಗೆ ಮಮತಾ ಬ್ಯಾನರ್ಜಿ ಚಾಲೆಂಜ್