ಸೀಟ್ ಹಿಡಿಯಲು ವಿದ್ಯಾರ್ಥಿಗಳ ಸರ್ಕಸ್: ವಿಂಡೋ ರಾಡ್ ನಿಂದ ಕೈಗೆ ಹೊಡೆತ..!

District News:ಹುಬ್ಬಳ್ಳಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಆರಂಭವಾಗಿದ್ದೇ ತಡ ಬಸ್ ನಿಲ್ದಾಣ ಹಾಗೂ ಬಸ್ ಸಂಪೂರ್ಣ ತುಂಬಿ ತುಳಕುತ್ತಿವೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾದಷ್ಟು ಅವಘಡಗಳು ಸಂಭವಿಸುತ್ತಲೇ ಇವೆ. ಇದಕ್ಕೆ ಸಾಕ್ಷಿ ಎಂಬುವಂತೆ ಬಸ್ಸಿನಲ್ಲಿ ಸೀಟ್ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ಕೈಗೆ ಗಾಯ ಮಾಡಿಕೊಂಡಿದ್ದಾನೆ. ಹೌದು..ಶಕ್ತಿ ಯೋಜನೆ ಎಫೆಕ್ಟ್ ಮಾತ್ರ ಕಡಿಮೆಯಾಗಿಲ್ಲ. ಈ ನಿಟ್ಟಿನಲ್ಲಿ ಬಸ್ ಗಾಗಿ ವಿದ್ಯಾರ್ಥಿಗಳು ಪರದಾಡುತ್ತಿದ್ದು, ಹುಬ್ಬಳ್ಳಿಯ ಹೊಸುರ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಸೀಟ್ ಹಿಡಿಯಲು ಸರ್ಕಸ್ ಮಾಡುತ್ತಿದ್ದಾರೆ. ಕಿಟಕಿಯಲ್ಲಿ … Continue reading ಸೀಟ್ ಹಿಡಿಯಲು ವಿದ್ಯಾರ್ಥಿಗಳ ಸರ್ಕಸ್: ವಿಂಡೋ ರಾಡ್ ನಿಂದ ಕೈಗೆ ಹೊಡೆತ..!