ಚಳಿಗಾಲದಲ್ಲಿ ಕಾಡುವ ಆರೋಗ್ಯ ಸಮಸ್ಯೆಗಳು…!

Health tips: ಹವಾಮಾನ ಬದಲಾಗುತ್ತಿದ್ದಹಾಗೆ ಹಲವು ಆರೋಗ್ಯ ಸಮಸ್ಯೆಗಳು ಕಾಡಲು ಶುರುವಾಗುತ್ತದೆ ಅದರಲ್ಲೂ ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸುವುದು ಮುಖ್ಯವಾಗಿರುತ್ತದೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ಹೆಚ್ಚು ನಿದ್ದೆಬರುತ್ತದೆ ,ಆದರೆ ಹೆಚ್ಚು ನಿದ್ದೆ ಮಾಡಿದರೆ ನೀವೂ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇನ್ನು ಕೆಲವರು ಚಳಿಗಾಲದಲ್ಲಿ ಹೆಚ್ಚಾಗಿ ತಿನ್ನುತ್ತಿರುತ್ತಾರೆ ಜೊತೆಗೆ, ವ್ಯಾಯಾಮ ಮಾಡುವುದಿಲ್ಲ ಇವೆಲ್ಲವೂ ಹಲವು ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಸ್ವಲ್ಪ ಅಜಾಗರೂಕತೆಇಂದ ಇದ್ದರೂ, ಚಳಿಗಾಲದಲ್ಲಿ ರೋಗಗಳು ತಪ್ಪುವುದಿಲ್ಲ. ಚಳಿಗಾಲದಲ್ಲಿ ನೀವು ಹೆಚ್ಚಾಗಿ ದೈಹಿಕ ಸಮಸ್ಯೆಗಳಿಗೆ ಒಳಗಾಗುವ ಸಾಧ್ಯತೆ … Continue reading ಚಳಿಗಾಲದಲ್ಲಿ ಕಾಡುವ ಆರೋಗ್ಯ ಸಮಸ್ಯೆಗಳು…!