- Advertisement -
ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ ಪ್ರಾರಂಭವಾಗಿ ಡಿಸೆಂಬರ್ 29 ರವರೆಗೆ ಅಧಿವೇಶನ ನಡೆಯಲಿದೆ. ಇನ್ನು ಅಧಿವೇಶನದಲ್ಲಿ ಆಡಳಿರೂಢ ಬಿಜೆಪಿ ಸರ್ಕಾರದದ ವಿರುದ್ಧ ವಾಗ್ದಾಳಿ ನಡೆಸಲು ವಿಪಕ್ಷಗಳು ಸಜ್ಜಾಗಿದ್ದಾರೆ. ನಿರುದ್ಯೋಗ, ಬೆಲೆ ಏರಿಕೆ ಬಗ್ಗೆ ಕೇಂದ್ರಕ್ಕೆ ಚಾಟಿ ಬೀಸಲು ರೆಡಿಯಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಶೇ.10 ರಷ್ಟು ಮೀಸಲಾತಿ ತನಿಖಾ ಸಂಸ್ಥೆಗಳ ದುರ್ಬಳಕೆ ಸೇರಿ ಮತ್ತಿತರ ವಿಷಯಗಳ ಕುರಿತು ಪ್ರಸ್ತಾಪಿಸಲಿದ್ದಾರೆ. ಈ ಬಾರಿ 16 ಹೊಸ ಮಸೂದೆ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಟ್ರೇಡ್ ಮಾರ್ಕ್ ಮಸೂದೆ-2022, ಬಹು-ರಾಜ್ಯ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ ಸೇರಿ 16 ಹೊಸ ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಲೆಮನ್ ಟೀಯಿಂದ ಲೆಕ್ಕವಿಲ್ಲದಷ್ಟು ಆರೋಗ್ಯಕಾರಿ ಲಾಭಗಳು..!
- Advertisement -