ಚಳಿಗಾಲದಲ್ಲಿ ತ್ವಚೆಯ ಆರೈಕೆ ಹೀಗೆ ಮಾಡಿ..

ಚಳಿಗಾಲ ಶುರುವಾಗಿದೆ. ಈ ಸಮಯದಲ್ಲಿ ತಲೆಕೂದಲು ಉದುರುವುದು, ತ್ವಚೆ ಒಣಗುವುದೆಲ್ಲ ಸಾಮಾನ್ಯ. ಹಾಗಾಗಿ ನಾವಿಂದು ಚಳಿಗಾಲದಲ್ಲಿ ತ್ವಚೆಯನ್ನು ಆರೋಗ್ಯಕರವಾಗಿ ಇರಿಸುವುದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ದಟ್ಟವಾದ, ಸುಂದರವಾದ ಕೇಶರಾಶಿ ಬೇಕೆಂದಲ್ಲಿ ಈ ತಪ್ಪು ಎಂದಿಗೂ ಮಾಡಬೇಡಿ.. ಭಾಗ1 ಮೊದಲನೇಯದಾಗಿ ಚಳಿಗಾಲವೆಂದು ಹೆಚ್ಚು ಬಿಸಿ ನೀರಿನಿಂದ ಸ್ನಾನ ಮಾಡಬೇಡಿ. ಹಲವರಿಗೆ ಚಳಿಗಾಲದಲ್ಲಿ  ಬಿಸಿ ಬಿಸಿ ನೀರಿನಿಂದ ಸ್ನಾನ ಮಾಡಿದ್ರೆ, ನೆಮ್ಮದಿ ಎನ್ನಿಸುತ್ತದೆ. ಆದ್ರೆ ಇದೇ ಕಾರಣದಿಂದ ಅವರ ದೇಹ ಒಣಗಿದಂತಾಗುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಚಳಿಗಾಲದಲ್ಲಿ ಬಿಸಿ … Continue reading ಚಳಿಗಾಲದಲ್ಲಿ ತ್ವಚೆಯ ಆರೈಕೆ ಹೀಗೆ ಮಾಡಿ..