ಧಾರವಾಡದಲ್ಲಿ ರೈತ ಬೆಳೆದ ಬೆಳೆಗೆ ವಾಮಾಚಾರ

Dharwad News: ಧಾರವಾಡ :ಧಾರವಾಡ ಪ್ರಸಕ್ತ ವರ್ಷ ಈ ಭಾರಿ ಮುಂಗಾರು ಬೆಳೆ ಬರುತ್ತೆ, ಅನ್ನದಾತರ ಸಂಕಷ್ಟ ಕೈ ಬಿಡುತ್ತೆ ಎಂದು ರೈತರು ಕನಸು ಕಂಡಿದ್ದರು. ಆದರೆ ಈ ಭಾರಿ ಧಾರವಾಡ ಜಿಲ್ಲೆಯಲ್ಲಿ ಎಲ್ಲ ತಾಲೂಕಿಗಳು ಬರ ಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿರುವ ಬೆನ್ನಲ್ಲೆ ಸದ್ಯ ಅಲ್ಪಸ್ವಲ್ಪ ಬೆಳೆದ ಬೆಳೆಗಳಿಗೆ ಕಳ್ಳರ ಕಾಟ ಅಲ್ಲ ವಾಮಾಚಾರದ ಕಾಟ ಹೆಚ್ಷಾಗುತ್ತಿದೆ ಎಂದು ಅನ್ನದಾತರು ಹೊಲಗಳಿಗೆ ತೆರಳಲು ಭಯ ಭೀತರಾಗಿರಾಗಿದ್ದಾರೆ. ಮತ್ತೊಂದಡೆ ಕೇಂದ್ರ‌ ಅಧ್ಯಯನ ತಂಡ ಬಂದು ಬೆಳೆ … Continue reading ಧಾರವಾಡದಲ್ಲಿ ರೈತ ಬೆಳೆದ ಬೆಳೆಗೆ ವಾಮಾಚಾರ