ಕರ್ನಾಟಕ ವಿವಿ ಸಹಾಯಕ ಪ್ರಾಧ್ಯಾಪಕಿ ಚೇಂಬರ್ನಲ್ಲಿ ವಾಮಾಚಾರ!

Dharwad News: ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಚೇಂಬರ್‌ನಲ್ಲಿ ವಾಮಾಚಾರ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಿಭಾಗದ ಪ್ರಾಧ್ಯಾಪಕರೊಬ್ಬರ ಮೇಲೆ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಕುಲಪತಿಗೆ ದೂರು ನೀಡಲಾಗಿದೆ. ಪ್ರಾಚೀನ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ರಮಾ ಗುಂಡೂರಾವ್‌ ಅವರು ರಜೆ ಮೇಲೆ ತೆರಳಿದ್ದರು. ಶುಕ್ರವಾರ ವಾಪಸ್ ಆಗಮಿಸಿದಾಗ ಚೇಂಬರ್‌ನ ಕೀಲಿ ತೆಗೆದಾಗ ವಾಮಾಚಾರ ಮಾಡಿರುವುದು ಬೆಳಕಿಗೆ ಬಂದಿದೆ. ಟೇಬಲ್ ಮೇಲೆ ಕಪ್ಪು ಬಣ್ಣದ ಮಾಟದ … Continue reading ಕರ್ನಾಟಕ ವಿವಿ ಸಹಾಯಕ ಪ್ರಾಧ್ಯಾಪಕಿ ಚೇಂಬರ್ನಲ್ಲಿ ವಾಮಾಚಾರ!