‘ನಾವು ಮೈತ್ರಿ ಯಾರ ಜೊತೆಗಾದ್ರು ಮಾಡಿಕೊಳ್ತೀವಿ ಇವರಿಗೇನು..?’

Political News: ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, 14500 ಮೆಟ್ರಿಕ್ ಟನ್ ಪ್ರತಿ ತಿಂಗಳು ಜೋಳ ಪಶು ಆಹಾರಕ್ಕೆ ಬೇಕು. ರಾಜ್ಯದ ಸಹಕಾರಿ ಸಚಿವರಿಗೆ ಈ ಬಗ್ಗೆ ಪತ್ರ ಬರೆದಿದ್ದೇನೆ. ಸಂಬಂಧಪಟ್ಟ ಎಲ್ಲಾ ಇಲಾಖೆಗೆ ನಾನು ಕೆಎಂಎಫ್ ನಿರ್ದೇಶಕನಾಗಿ ಪತ್ರ ಬರೆದಿದ್ದೇನೆ ಎಂದು ಸಚಿವ ರಾಜಣ್ಣಗೆ ಟಾಂಗ್ ಕೊಟ್ಟಿದ್ದಾರೆ. ಕೆಎಂಎಫ್ ನಿಂದ ಮೆಕ್ಕೆ ಜೋಳ ಖರೀದಿ ಮಾಡಿ ಎಂದು ಒತ್ತಾಯ ಮಾಡಿದ್ದ ರೇವಣ್ಣಗೆ, ಸಚಿವ ರಾಜಣ್ಣ ತಿರುಗೇಟು ನೀಡಿದ್ದರು. ಇದಕ್ಕೆ ಟಾಂಗ್ ನೀಡಿರುವ ರೇವಣ್ಣ, … Continue reading ‘ನಾವು ಮೈತ್ರಿ ಯಾರ ಜೊತೆಗಾದ್ರು ಮಾಡಿಕೊಳ್ತೀವಿ ಇವರಿಗೇನು..?’