ಹಟ್ಟಿಗೆ ನುಗ್ಗಿ 15 ಕುರಿಗಳನ್ನು ಬಲಿ ಪಡೆದ ತೋಳಗಳು..

Gadag News: ಗದಗ: ಗದಗದ ಲಕ್ಷ್ಮೇಶ್ವರ ತಾಲೂಕಿನ ಗೊಜನೂರು ಗ್ರಾಮದ ಹತ್ತಿರ ಕುರುಬರ ಹಟ್ಟಿಗೆ ತೋಳುಗಳು ದಾಳಿ ನಡೆಸಿದ್ದು, ತೋಳದ ದಾಳಿಗೆ 15 ಕುರಿಗಳು ಸಾವನ್ನಪ್ಪಿದ್ದು, ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಲಾಗಿದೆ. ಇವು ಲಕ್ಷ್ಮೇಶ್ವರ ಪಟ್ಟಣದ ಮ್ಯಾಗೇರಿ ಓಣಿಯ ಸಾದೇವಪ್ಪ ಉಳ್ಳೆಟ್ಟಿ ಎಂಬುವವರಿಗೆ ಸೇರಿದ ಕುರಿಗಳಾಗಿದ್ದವು. ಹಟ್ಟಿಯಲ್ಲಿ ಯಾರು ಇಲ್ಲದ ಸಮಯದಲ್ಲಿ ತೋಳುಗಳು ದಾಳಿ ಮಾಡಿ ಸುಮಾರು 15 ಕುರಿಗಳನ್ನು ಬಲಿ ಪಡೆದಿದೆ. ವಿಷಯ ತಿಳಿಯುತ್ತಿದ್ದಂತೆ, ಮ್ಯಾಗೇರಿ ಓಣಿಯ ಕುರಿಗಾಹಿಗಳು, ಸ್ಥಳಕ್ಕೆ ಆಗಮಿಸಿ, ಪೊಲೀಸರಿಗೆ ಮತ್ತು ಪಶುವೈದ್ಯಾಧಿಕಾರಿಗಳಿಗೆ … Continue reading ಹಟ್ಟಿಗೆ ನುಗ್ಗಿ 15 ಕುರಿಗಳನ್ನು ಬಲಿ ಪಡೆದ ತೋಳಗಳು..