ಮೇಕ್ ಇನ್ ಇಂಡಿಯಾ ಯೋಜನೆಯಡಿ ಮಹಿಳೆಗೆ ಮೋಸ: 1.2 ಕೋಟಿ ರೂ. ವಂಚಿಸಿದ ಉದ್ಯಮಿ
Bengaluru News: ಬೆಂಗಳೂರು: ಮೇಕ್ ಇನ್ ಇಂಡಿಯಾ ಯೋಜನೆಯಡಿ ವ್ಯಕ್ತಿಯೊಬ್ಬ ಮಹಿಳಾ ಉದ್ಯಮಿಯೊಬ್ಬರಿಗೆ 1.2 ಕೋಟಿ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಹಿಳೆ ನಗರದ ಅಶೋಕನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ಲಾಸ್ಟಿಕ್ ಬದಲಿ ಉತ್ಪಾದನೆಯ ಸ್ಟಾರ್ಟ್ ಅಪ್ ಸಂಸ್ಥಾಪಕ ಅಶ್ವಥ್ ಹೆಗ್ಡೆ, ಕಂಪನಿಯ ಫ್ರಾಂಚೈಸಿಗಾಗಿ 74.25 ಲಕ್ಷ ರೂಪಾಯಿಗಳನ್ನು ಪಾವತಿಸಿ ತನಗೆ ಮೋಸ ಮಾಡಿದ್ದಾರೆ ಎಂದು ಉದ್ಯಮಿ ನೀಲಿಮಾ ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಯೋಜನೆಯಡಿಯಲ್ಲಿ 30% ಸಬ್ಸಿಡಿಯೊಂದಿಗೆ 47% ವಾರ್ಷಿಕ ಆದಾಯವನ್ನು … Continue reading ಮೇಕ್ ಇನ್ ಇಂಡಿಯಾ ಯೋಜನೆಯಡಿ ಮಹಿಳೆಗೆ ಮೋಸ: 1.2 ಕೋಟಿ ರೂ. ವಂಚಿಸಿದ ಉದ್ಯಮಿ
Copy and paste this URL into your WordPress site to embed
Copy and paste this code into your site to embed