ನಕಲಿ ಟಿಕೆಟ್ ತೋರಿಸಿ ಏರ್‌ಪೋರ್ಟ್ ಒಳಗೆ ನುಗ್ಗಿದ ಮಹಿಳೆ- ಎಫ್‍ಐಆರ್ ದಾಖಲು

Bengaluru News: ಬೆಂಗಳೂರು: ಮಹಿಳೆಯೊಬ್ಬಳು ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿದ ಘಟನೆ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅಕ್ರಮವಾಗಿ ವಿಮಾನ ನಿಲ್ದಾಣ ಪ್ರವೇಶಿಸಿದ್ದ ಮಹಿಳೆಯನ್ನು ಹರ್ಪಿತ್ ಕೌರ್ ಸೈನಿ ಎಂದು ಗುರುತಿಸಲಾಗಿದೆ. ಮಹಿಳೆ ಆಯುಷ್ ಶರ್ಮ ಎಂಬಾತನನ್ನು ವಿಮಾನ ನಿಲ್ದಾಣಕ್ಕೆ ಬಿಡಲು ಬಂದಿದ್ದಳು. ಈ ವೇಳೆ ನಕಲಿ ಟಿಕೆಟ್ ತೋರಿಸಿ ಪಿಇಎಸ್‍ಸಿವರೆಗೂ ಹೋಗಿದ್ದಳು. ಬಳಿಕ ಲ್ಯಾಪ್‍ಟಾಪ್ ಕಳೆದುಹೋಗಿದೆ ಎಂದು ಹೊರಗೆ ಬಂದಿದ್ದಳು. ಈ ವೇಳೆ ಅನುಮಾನಗೊಂಡ ಸಿಬ್ಬಂದಿ ಟಿಕೆಟ್ ಪರಿಶೀಲನೆ ನಡೆಸಿದಾಗ … Continue reading ನಕಲಿ ಟಿಕೆಟ್ ತೋರಿಸಿ ಏರ್‌ಪೋರ್ಟ್ ಒಳಗೆ ನುಗ್ಗಿದ ಮಹಿಳೆ- ಎಫ್‍ಐಆರ್ ದಾಖಲು