ತುಮಕೂರಿನಲ್ಲಿ ಮಹಿಳಾ ಮೋರ್ಚಾ ಸಭೆ

state news; ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತುಮಕೂರಿನಲ್ಲಿ ಜ. 20, 21ರಂದು BJP ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಿಗದಿ ಮಾಡಲಾಗಿದೆ. ಇನ್ನೂ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟೀಯ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸಿದರು.  ಸದ್ಯ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯನ್ನೂ ಗಮನದಲ್ಲಿಟ್ಟುಕೊಂಡು ತುಮಕೂರಿನಲ್ಲಿ ಜ. 20, 21ರಂದು BJP ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಿಗದಿ ಮಾಡಲಾಗಿದೆ. ಈ ಕುರಿತಾಗಿ ಬೆಂಗಳೂರಲ್ಲಿ ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ K.S.ನವೀನ್ ಪತ್ರಿಕಾಗೋಷ್ಠಿ ಮಾಡಿದ್ದು, … Continue reading ತುಮಕೂರಿನಲ್ಲಿ ಮಹಿಳಾ ಮೋರ್ಚಾ ಸಭೆ