ಎರಡು ಮಕ್ಕಳ ತಾಯಿ ಬಾಲ್ಯದ ಪ್ರೇಮಿಯೊಂದಿಗೆ ಎಸ್ಕೇಪ್..! ಮಹಿಳೆಯನ್ನು ತಮಿಳುನಾಡಿಗೆ ಹಿಂತಿರುಗಿಸಿದ ಪೊಲೀಸರು

Karavara News: ತಮಿಳುನಾಡಿನಿಂದ ಕಾರವಾರಕ್ಕೆ ಓಡಿ ಬಂದ ಪ್ರೇಮಿಗಳನ್ನು ಟ್ರ್ಯಾಕ್ ಮಾಡಿ ತಮಿಳುನಾಡಿನ ಪೊಲೀಸರಿಗೆ ಕಾರವಾರ ಪೊಲೀಸರು ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.  ಎರಡು ಮಕ್ಕಳ ತಾಯಿಯೊಂದಿಗೆ ಯುವಕ ಪ್ರೀತಿಯಲ್ಲಿ ಬಿದ್ದಿದ್ದು, ಆಕೆಯೊಂದಿಗೆ ತಮಿಳುನಾಡಿನಿಂದ ಕಾರವಾರಕ್ಕೆ ಓಡಿ ಬಂದಿದ್ದ. ತಮಿಳುನಾಡಿನ ಪುದುಕೋಟೆ ಜಿಲ್ಲೆಯ ಗಣೇಶ್‌ ನಗರದ ನಿವಾಸಿಗಳಾದ ಅಯಿಷಾ ರೆಹಮತುಲ್ಲಾಹ್ (24) ಹಾಗೂ ಬೀರ್ ಮೈದಿನ್ (27) ನಡುವೆ ಪ್ರೇಮಾಂಕುರವಾಗಿತ್ತು. ಆರು ತಿಂಗಳಿನಿಂದ ಪ್ರೇಮಿಗಳು ಕಾರವಾರದ ಸೋನಾರವಾಡದಲ್ಲಿ ವಾಸವಾಗಿದ್ದರು. ಮಹಿಳೆ ಈಗ ಮತ್ತೆ ಮೂರು ತಿಂಗಳು ಗರ್ಭಿಣಿಯಾಗಿದ್ದಾರೆ. … Continue reading ಎರಡು ಮಕ್ಕಳ ತಾಯಿ ಬಾಲ್ಯದ ಪ್ರೇಮಿಯೊಂದಿಗೆ ಎಸ್ಕೇಪ್..! ಮಹಿಳೆಯನ್ನು ತಮಿಳುನಾಡಿಗೆ ಹಿಂತಿರುಗಿಸಿದ ಪೊಲೀಸರು