ಮಹಿಳಾ ಕಾರ್ಮಿಕರ ಕೆಲಸದ ಸಮಯ ಹೆಚ್ಚಿಸಿದ  ಸರ್ಕಾರ 

special story ಕಾರ್ಖಾನೆಗಳಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು 9 ಗಂಟೆಯಿಂದ 12 ಗಂಟೆಗಳವರೆಗೆ ಹೆಚ್ಚಿಸಲು ಮತ್ತು ಮಹಿಳೆಯರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಕುರಿತು ಕಾರ್ಖಾನೆಗಳ ಕರ್ನಾಟಕ ತಿದ್ದುಪಡಿ ವಿಧೇಯಕ 2023ಕ್ಕೆ ಒಪ್ಪಿಗೆ ನೀಡಿರುವುದಕ್ಕೆ ಹಲವು ಕಾರ್ಮಿಕ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಗುರುವಾರ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ಕಾರ್ಖಾನೆಗಳ ವಿಧೇಯಕಕ್ಕೆ ತಿದ್ದುಪಡಿ ಮಾಡಿ, ಆಸಕ್ತಿ ಇರುವ ಮಹಿಳೆಯರಿಂದ ಲಿಖಿತ ಒಪ್ಪಿಗೆ ಪಡೆದು, ಸುರಕ್ತತಾ ವ್ಯವಸ್ಥೆಯನ್ನು ಖಾತ್ರಿಪಡಿಸಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಿಸಬೇಕು ಎಂದು ಸೂಚಿಸಿದೆ ಅದಕ್ಕಾಗಿ … Continue reading ಮಹಿಳಾ ಕಾರ್ಮಿಕರ ಕೆಲಸದ ಸಮಯ ಹೆಚ್ಚಿಸಿದ  ಸರ್ಕಾರ