Women : ಡ್ರೈನೇಜ್ ನಲ್ಲಿ ಮಹಿಳೆಯ ಶವ ಪತ್ತೆ

Manglore News: ಮನೆಯ ಹಿಂದೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಶವವೊಂದು ಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಮುಲ್ಕಿಯಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ.

ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.ಇನ್ನು ಮಹಿಳೆ ನಾಗಮ್ಮ ಕಳೆದ 4ತಿಂಗಳ ಹಿಂದೆ ಕಲ್ಲಾಪಿನಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

Rain : ಕಲಬುರುಗಿಯಲ್ಲೂ ಭಾರೀ ಮಳೆ …!

Rain : ಬೆಳಗಾವಿಯಲ್ಲಿ ಮಳೆಯ ಆರ್ಭಟ…! ಜನಜೀವನ ಅಸ್ತವ್ಯಸ್ತ..!

BS Yediyurappa : ಬಿಎಸ್ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್

 

About The Author