Women : 6 ಜನ ಕಾಮುಕರ ದಾಳಿಗೆ ನಲುಗಿದ ಮಹಿಳೆ : ರಾಜ್ಯವೇ ಬೆಚ್ಚಿ ಬೀಳಿಸೋ ಸಾಮೂಹಿಕ ಅತ್ಯಾಚಾರ

Belagavi News : ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ನಡೆದಿದೆ. ಸೆಪ್ಟೆಂಬರ್ 5ರಂದು ಈ ಕೃತ್ಯ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಿಕ್ಷಕ ದಿನಾಚರಣೆಯಂದು ಹಳ್ಳಿಯಿಂದ ಗೋಕಾಕ್​ ನಗರಕ್ಕೆ ಬಂದಿದ್ದ ಮಹಿಳೆಯೋರ್ವಳನ್ನು ವ್ಯಕ್ತಿಯೋರ್ವ ಮನೆಗೆ ಕರೆದುಕೊಂಡು ಹೋಗಿ ಬಳಿಕ ತನ್ನ ಸ್ನೇಹಿತರೊಂದಿಗೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಆದ್ರೆ, ಬೆದರಿಕೆ ಹಾಕಿದ್ದರಿಂದ ಮಹಿಳೆ ಯಾವುದೇ ದೂರು ನೀಡಿರಲಿಲ್ಲ. ಕಾಕತಾಳೀಯ ಎಂಬಂತೆ ಬೇರೊಂದು ದರೋಡೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ … Continue reading Women : 6 ಜನ ಕಾಮುಕರ ದಾಳಿಗೆ ನಲುಗಿದ ಮಹಿಳೆ : ರಾಜ್ಯವೇ ಬೆಚ್ಚಿ ಬೀಳಿಸೋ ಸಾಮೂಹಿಕ ಅತ್ಯಾಚಾರ